ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...
ಬೆಳ್ತಂಗಡಿ ಫೆಬ್ರವರಿ 24: ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಈತ...
ಹಾಸನ ಫೆಬ್ರವರಿ 23: ಮಹಾಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ...
ಉಪ್ಪಿನಂಗಡಿ ಫೆಬ್ರವರಿ 23: ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28) ಮೃತ ವ್ಯಕ್ತಿ. ಇಲ್ಲಿನ...
ಪುತ್ತೂರು ಫೆಬ್ರವರಿ 22: ರನ್ ಓಡುವ ಬರದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಜಾರಿ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಈ ಘಟನೆ...
ಪೆರ್ಲ ಫೆಬ್ರವರಿ 22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಉಕ್ಕಿನಡ್ಕ ಬಳಿಯ ಎಳ್ಕನದ ಅಡಿಕೆ ತೋಟದಲ್ಲಿರು ಕೊಳದಲ್ಲಿ ನಡೆದಿದೆ. ಮೃತರನ್ನು ಎಳ್ಕನದ ದಟ್ಟಿಗೆ ಮೂಲೆ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ...
ಕಾಸರಗೋಡು ಫೆಬ್ರವರಿ 22: ನಾನು ಜನಿಸಿದ ಮುಂಬೈನಲ್ಲೆ ನನ್ನ ಹೆಸರಿನ ರಸ್ತೆ ಇಲ್ಲ ಆದರೆ ಕೇರಳದ ಕಾಸರಗೋಡಿನಲ್ಲಿ ನನ್ನ ಹೆಸರಿನಲ್ಲಿ ರಸ್ತೆ ಇದೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗಾವಸ್ಕರ್ ಹೇಳಿದ್ದಾರೆ. ಕಾಸರಗೋಡಿನ ವಿದ್ಯಾನಗರದ ನಗರಸಭೆ...
ವಿಟ್ಲ ಫೆಬ್ರವರಿ 22: ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್...
ಕತಾರ್ – ತುಳು ಕೂಟ ಕತಾರ್” ಆಶ್ರಯದಲ್ಲಿ “ತುಳು ಜಾತ್ರೆ” “ಐಡಿಯಲ್ ಇಂಡಿಯನ್ ಸ್ಕೂಲ್”, ಕತಾರ್ ನ ರಂಗವೇದಿಕೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ತುಳುವರ ಪಾರಂಪರಿಕ ಪರಿಕಲ್ಪನೆ “ತುಳು ಜಾತ್ರೆ” ಯ ಅಂಗವಾಗಿ ನೃತ್ಯ,ಯಕ್ಷಗಾನ,ಪ್ರತಿಭಾ ಪುರಸ್ಕಾರ,...
ಕುಕ್ಕೆ ಸುಬ್ರಹ್ಮಣ್ಯ ಫೆಬ್ರವರಿ 20: ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹಸ್ವಾಮಿ...