ಬೆಂಗಳೂರು/ಪುತ್ತೂರು : ಟಿಕೆಟ್ ಕೈತಪ್ಪಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮಂಗಳವಾರ ಕರೆದ ಪತ್ರಿಕಾಗೋಷ್ಠಿ ಡಿಢೀರ್ ರದ್ದು ಮಾಡಿದ್ದಾರೆ. ಏಕಾಏಕಿ ಪತ್ರಿಕಾಗೋಷ್ಠಿ ರದ್ದು ಮಾಡಿ ಬುಧವಾರಕ್ಕೆ ಮುಂದೂಡಿರುವ ಗೌಡರ ನಡೆ ಕುತೂಹಲಕ್ಕೆ ಕಾರಣವಾಗಿದೆ....
ಪುತ್ತೂರು : ರಾತ್ರೋರಾತ್ರಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಕಿಡಿಗೇಡಿಗಳು ಮಕ್ಕಳಿಗೆ ನೀಡಲು ಇಟ್ಟಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಲ್ಲಿಕಟ್ಟೆಯ ಬಳಿ ನಡೆದಿದೆ. ಸ್ಥಳೀಯರ ಪ್ರಕಾರ ಮೊಟ್ಟೆ ಹಾಗೂ...
ಪುತ್ತೂರು ಮಾರ್ಚ್ 19: ದಕ್ಷಿಣಕನ್ನಡ ಹಾಗೂ ಕೊಡಗಿನ ಗಡಿಭಾಗ ಕಲ್ಮಕಾರಿನ ಗಡಿಯೊಂದರಲ್ಲಿ ದಿನಸಿ ಅಂಗಡಿಯಲ್ಲಿ ಸಾಮಾಗ್ರಿ ಖರೀಸಿಸಿದ್ದ ನಕ್ಸಲರ ತಂಡದ ಪತ್ತೆಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಲಾಗಿದೆ. ದಕ್ಷಿಣ ಕನ್ನಡ ಗಡಿ ಮತ್ತು ಮಡಿಕೇರಿ ತಾಲ್ಲೂಕಿನ ಕಡಮಕಲ್ಲು,...
ಬೆಂಗಳೂರು : ಲೋಕಸಭಾ ಚುನಾವಣೆ ಟಿಕೆಟ್ಗೆ ಸಂಬಂಧಿಸಿದಂತೆ ಕೆ. ಎಸ್.ಈಶ್ವರಪ್ಪ ಬಳಿಕ ಮಾಜಿ ಸಿಎಂ ಡಿ.ವಿ.ಸದಾ ನಂದಗೌಡರೂ ಅಸಮಾಧಾನಗೊಂಡಿದ್ದು, ಇಂದು ತಮ್ಮ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿಂದು ಸುದ್ದಿಗೋಷ್ಟಿ ಕರೆದಿದ್ದು ತಮ್ಮ ನಿರ್ಧಾರ...
ಪುತ್ತೂರು ಮಾರ್ಚ್ 18: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ್ ಜಯಾನಂದ.ಕೆ. ಮನೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಬೆಂಬಲಿಗರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಡಬ...
ಮಂಗಳೂರು : ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚನೆ...
ಮಂಗಳೂರು :ದೈವ ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ ದಬ್ಬಾಳಿಕೆಗಳನ್ನು ಯಾವೋತ್ತು ಸಹಿಸಲ್ಲ. ಇದು ಇಲ್ಲೇ ಕೊನೆಯಾಗಬೇಕು. ಮುಂದೆ ಇದು ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು...
ಮಂಗಳೂರು : ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್ಕುಮಾರ್ ಕಟೀಲ್ ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ...
ಮಂಗಳೂರು : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಅಕ್ರಮ ಹಣ ಸಾಗಾಟ ವಹಿವಾಟಿನ ಮೇಲೆ ಚುನಾವಣ ಆಯೋಗ ಹದ್ದಿನ ಕಣ್ಣಿಟ್ಟಿದೆ. ಮಂಗಳೂರು ನಗರದ ಹೊರವಲಯದ ಬಡಗ ಎಡಪದವು ಚೆಕ್ ಪೋಸ್ಟ್ ನಲ್ಲಿ ಸೂಕ್ತ...
ಮಡಿಕೇರಿ : 6 ವರ್ಷದ ಬಳಿಕ ನಕ್ಸಲರು ಸುಳ್ಯ ಸಂಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ 8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು...