ಸುಳ್ಯ : ಬಾಲಕಿ ಮಲಗಿದ್ದ ಕೋಣೆಗೆ ಮಧ್ಯರಾತ್ರಿ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ನಿತಿನ್ ಬಂಧಿತ ಕಿರಾತಕ ಆರೋಪಿಯಾಗಿದ್ದಾನೆ. ...
ಪುತ್ತೂರು: ಹಲವು ಸುತ್ತಿನ ಮಾತುಕತೆ ಬಳಿಕ ಕೊನೆಗೂ ಬಿಜೆಪಿ ದುಃಸ್ವಪನ್ನವಾಗಿ ಕಾಡಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ, ಹಿಂದೂ ಪರಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗುವುದು ಖಚಿತವಾಗಿದೆ. ಹಲವು ಸುತ್ತಿನ ಮಾತುಕತೆ ಬಳಿಕ ಪುತ್ತಿಲ ಪರಿವಾರ...
ತುಳುನಾಡಿನ ದೈವಾರಾಧನೆಯಲ್ಲಿ ಇತರೆ ದೈವಗಳಿಗೆ ಯಾವ ರೀತಿ ಕೋಲ ನೇಮಗಳನ್ನು ನೀಡುತ್ತಾರೋ ಅದೇ ರೀತಿಯಲ್ಲಿ ಅಂಜನೇಯನಿಗೂ ಇಲ್ಲಿ ಕೋಲ ನಡೆಸಲಾಗುತ್ತಿದೆ. ಬಲು ಅಪರೂಪದಲ್ಲಿ ಅಪರೂಪ ನಡೆಯುವ ಈ ದೈವದ ಕೋಲವು ತುಳುನಾಡಿನಲ್ಲಿ ಕೇವಲ ಎರಡೇ ಕಡೆಗಳಲ್ಲಿ...
ಮುಲ್ಕಿ : ಕರ್ನಾಟಕ ರಾಜ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ “ಕಿತ್ತೂರು ರಾಣಿ ಚೆನ್ನಮ್ಮ” ಪ್ರಶಸ್ತಿ ಹಳೆಯಂಗಡಿ ಮಹಿಳಾ ಮಂಡಲಕ್ಕೆ ಒಲಿದಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭ ಬೆಂಗಳೂರಿನ ಜವಾಹರ ಬಾಲಭವನ,...
ಪುತ್ತೂರು ಮಾರ್ಚ್ 14: ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆ ಚುನಾವಣೆಯ ಟಿಕೆಟ್ ಈ ಬಾರಿ ಕೈ ತಪ್ಪಿದೆ. ಈ ನಡುವೆ ಈ ಬಗ್ಗೆ ದೈವವೊಂದು ನಳಿನ್ ಅವರಿಗೆ ವಾರಗಳ ಹಿಂದೆಯೇ ನೀಡಿದ್ದ ಎಚ್ಚರಿಕೆಯ...
ಮಂಗಳೂರು : 2024 ರ ಲೋಕಸಭಾ ಚುನಾವಣೆಗೆ ರಾಜಕೀಯ ಅಖಾಡ ಸಿದ್ದಗೊಳ್ಳುತ್ತಿದ್ದು ಬಿಜೆಪಿ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಅನೇಕ ಹಾಲಿ ಸಂಸದರಿಗೆ ಈ ಬಾರಿ ಕೊಕ್ ನೀಡಲಾಗಿದ್ದು ಹ್ಯಾಟ್ರಿಕ್ ಹೀರೋ ರಾಜ್ಯ ಬಿಜೆಪಿಯ ಮಾಜಿ...
ಮಂಗಳೂರು : ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಆದ ಬಳಿಕ ಕ್ಯಾಪ್ಚನ್ ಬ್ರಿಜೇಶ್ ಚೌಟ ಅವರು ಸಂಘದ ಕಾರ್ಯಾಲಯ ಸಂಘನಿಕೆತನಕ್ಕೆ ಭೇಟಿ ಮಾಡಿ ಹಿರಿಯರ ಆಶೀರ್ವಾದ ಪಡೆದು ನಂತರ ಕೆ ಪಿ...
ಮಂಗಳೂರು ಮಾರ್ಚ್ 13: ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಕರ್ನಾಟಕದ 20 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪೈನಲ್ ಮಾಡಿದೆ. ಅದರಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿಗೆ...
ಪುತ್ತೂರು : ಪ್ರೀತಿ ನಿರಾಕರಿಸಿದ ಆಕ್ರೋಶಕ್ಕೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರ ಆ್ಯಸಿಡ್ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ...
ಪುತ್ತೂರು ಮಾರ್ಚ್ 13: ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ವಿರೋಧಿಸಿ ಎಸ್ ಡಿಪಿಐ ನೇತೃತ್ವದಲ್ಲಿ ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮೋದಿ, ಅಮಿತ್ ಷಾ ವಿರುದ್ಧ ಹರಿಹಾಯ್ದ ಎಸ್...