ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಮತ್ತೆ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನದಿಯಲ್ಲಿ ಸ್ವಚ್ಚಂದವಾಗಿ...
ಮಂಗಳೂರು : ಕಲುಶಿತಗೊಳ್ಳುತ್ತಿರುವ ಪಲ್ಗುಣಿ ನದಿ ಉಳಿಸಿ ಅಭಿಯಾನದೊಂದಿಗೆ ಹೋರಾಟ ನಡೆಸುತ್ತಿರುವ ಸುರತ್ಕಲ್ ನಾಗರಿಕ ಹೋರಾಟ ಸಮಿತಿ ಮಂಗಳವಾರ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು ನದಿ ಕಲುಶಿತಕ್ಕೆ ತೈಲ ಸಂಸ್ಕರಣ ಕಂಪೆನಿ ಎಂಆರ್ಪಿಎಲ್ ನೇರ ಹೊಣೆ...
ಪುತ್ತೂರು: ಭಾರತದ ಇತಿಹಾಸದ ಇತ್ತೀಚಿನ 10 ವರ್ಷಗಳಲ್ಲಿ ಶ್ರೇಷ್ಠ ಭಾರತ ಪೂರಕವಾಗಿ ದೇಶಾದ್ಯಂತ ಯುವ ಸಮುದಾಯದಿಂದ ಪಸರಿಸುವ ನಿಟ್ಟಿನಲ್ಲಿ ಮೊದಲ ಬಾರಿಗೆ ಪುತ್ತೂರು ನಮೋ ಭಾರತ ವತಿಯಿಂದ ಕಾರ್ಯಕ್ರಮವೊಂದನ್ನು ಮಾ.14 ರಂದು ಸಂಜೆ 5 ಗಂಟೆಗೆ...
ಸುಳ್ಯ : ಜೆಸಿಬಿ ಮೂಲಕ ಅಗೆತ ವೇಳೆ ಸುರಂಗ ಮಾದರಿ ಗುಹೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ಕಾಣ ಸಿಕ್ಕಿದ್ದು ಕುತೂಹಲ ಸೃಷ್ಟಿಸಿದ್ದು ಗ್ರಾಮಸ್ಥರು ತಂಡೋಪ ತಂಡವಾಗಿ ಬಂದು ವೀಕ್ಷಣೆ ಮಾಡುತ್ತಿದ್ದಾರೆ....
ಬಂಟ್ವಾಳ, ಮಾರ್ಚ್ 12: ಸ್ಕೂಟರ್ ಒಂದು ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ಇಂದು ಮುಂಜಾನೆ ಸಂಭವಿಸಿದೆ....
ಮಂಗಳೂರು: ಪವಿತ್ರ ರಮಝಾನ್ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ಪರವಾಗಿ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ...
ಮಂಗಳೂರು : ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಮುದಾಯಕ್ಕೆ ಕರೆ ನೀಡಿದ್ದಾರೆ. ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ 2 ಕೋಟಿ ರೂ ವಿಶೇಷ ಅನುದಾನದಲ್ಲಿ ಪಡೀಲ್ ನಿಂದ ಬಜಾಲ್ ವರೆಗಿನ ರಸ್ತೆ ಅಗಲೀಕರಣ ಹಾಗೂ ಪೂರಕ ಅಭಿವೃದ್ಧಿ ಕಾಮಗಾರಿಯ ಭೂಮಿ...
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ. ಪುತ್ತೂರು...
ಬಂಟ್ವಾಳ: ಯುವಕನೋರ್ವ ಮನೆಯ ಹಿಂಬದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತಡರಾತ್ರಿ ಬಂಟ್ವಾಳ ತಾಲೂಕಿ ಸರಪಾಡಿ ಗ್ರಾಮದ ಪೆರ್ಲ ದರ್ಖಾಸು ಬಳಿ ಬೆಳಕಿಗೆ ಬಂದಿದೆ. ಪೆರ್ಲ ದರ್ಖಾಸು ನಿವಾಸಿ ಕೃಷ್ಣಪ್ಪ ನಾಯ್ಕ್ ಅವರ...