ಪುತ್ತೂರು ಮಾರ್ಚ್ 06: ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಮತ್ತು ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಖಂಡಿಸಿ ಭಯೋತ್ಪಾದನಾ ವಿರೋಧಿ ಸಮಿತಿಯಿಂದ ಪುತ್ತೂರಿನ ದರ್ಬೆ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನೆಯನ್ನು...
ಮಂಗಳೂರು : ರಾಬರ್ಟ್ ರೊಸಾರಿಯೋ ಸಮುದಾಯದ ಮುಖಂಡ ಎನ್ನುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಂಗಳೂರು ಕ್ರೈಸ್ತ ಧರ್ಮಪ್ರಾಂತಕ್ಕೆ ಉತ್ತರ ರೂಪದಲ್ಲಿ ಪತ್ರ ಬರೆದಿದ್ದು ಇದನ್ನು ಮಾದ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ. ರಾಬರ್ಟ್ ರೊಸಾರಿಯೊ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತಕ್ಕೆ...
ಮಂಗಳೂರು : ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕರವರನ್ನು ಬಂಧಿಸುವ ಮೂಲಕ ಕಾಂಗ್ರೇಸ್ ಸ್ವಾತಂತ್ರ್ಯ ಹರಣ ಮಾಡಿದೆ ಎಂದು ಬಿಜೆಪಿ ದಕ್ಇಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ...
ಮಂಗಳೂರು : ಜಿಲ್ಲೆಯ ಕಡಬ ಸರಕಾರೀ ಕಾಲೇಜಿನಲ್ಲಿ ಆಸಿಡ್ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ವಿದ್ಯಾರ್ಥಿಗಳನ್ನು ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭ ಸಂತ್ರಸ್ಥರ...
ಪುತ್ತೂರು ಮಾರ್ಚ್ 06: ಕಡಬದಲ್ಲಿ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಮೇಲೆ ನಡೆದ ಆ್ಯಸಿಡ್ ದಾಳಿ ನಡೆಸಿದ ಆರೋಪಿ ಕೇರಳದ ನಿವಾಸಿಯಾಗಿದ್ದು, ಈ ಹಿನ್ನಲೆ ಕೇರಳ ಸರಕಾರ ವಿಧ್ಯಾರ್ಥಿನಿಯರಿಗೆ ಪರಿಹಾರ ನೀಡಬೇಕೆಂದು ದುರ್ಗಾವಾಹಿನಿ ಆಗ್ರಹಿಸಿದೆ. ವಿದ್ಯಾರ್ಥಿನಿಯರ ಮೇಲೆ...
ಕಡಬ ಮಾರ್ಚ್ 06: ಪ್ರೀತಿ ನಿರಾಕರಿಸಿದ್ದಕ್ಕೆ ಪಿಯುಸಿ ವಿಧ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿದ ಆರೋಪಿ ಈ ಘಟನೆಗೆ ಮುನ್ನವೇ ಕಡಬಕ್ಕೆ ಬಂದು ಅಲ್ಲಿ ತಿರುಗಾಡಿರುವ ಬಗ್ಗೆ ಸಿಸಿಟಿವಿ ವಿಡಿಯೋಗಳು ಇದೀಗ ಲಭ್ಯವಾಗಿದೆ. ಆ್ಯಸಿಡ್ ಎರಚಿದ...
ಮಂಗಳೂರು :ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ಬಂಧನವನ್ನು ಬಜರಂಗದಳ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬಜರಂಗದಳ ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ...
ಬೆಂಗಳೂರು : ಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಕುಣಿಗಲ್ ನಲ್ಲಿ ಮುರಳೀಕೃಷ್ಣ ಹಸಂತ್ತಡ್ಕ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು ನಿವಾಸಿಯಾಗಿರುವ ಮುರಳೀಕೃಷ್ಣ ಹಸಂತ್ತಡ್ಕ ತುಮಕೂರಿನಲ್ಲಿ...
ಮಂಗಳೂರು : ಯಕ್ಷಧ್ರುವ ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿದೆ. ಮೂಡಬಿದ್ರೆಯ ಆಳ್ವಾಸ್ ಆವರಣದಲ್ಲಿ ನಡೆದ ಯಕ್ಷ ಶಿಕ್ಷಣದಲ್ಲಿ ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಯಕ್ಷಗಾನ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಯಕ್ಷಧ್ರುವ...
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ....