ಕಡಬ ಮಾರ್ಚ್ 04: ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ ಅಬಿನ್ ಒನ್ ಸೈಡ್ ಲವ್ ಸ್ಟೋರಿಯ ಈ ದಾಳಿಗೆ ಕಾರಣ ಎಂದು ಹೇಳಲಾಗಿದೆ. ಆ್ಯಸಿಡ್ ದಾಳಿ...
ಕಡಬ ಮಾರ್ಚ್ 04: ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ....
ಪುತ್ತೂರು ಮಾರ್ಚ್ 4: ಯುವಕನೊಬ್ಬ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ಹಾಕಿದ ಘಟನೆ ಕಡಬದಲ್ಲಿ ನಡೆದಿದೆ. ಆ್ಯಸಿಡ್ ದಾಳಿಗೆ ತುತ್ತಾದವರನ್ನು ವಿಧ್ಯಾರ್ಥಿನಿಯರಾದ ಅಲೀನಾ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ....
ಕಡಬ : ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ರಾತ್ರಿ ನಡೆದಿದೆ. ವಿವೇಕಾನಂದ ದೇವರಗದ್ದೆ ಮೃತ ಆಟೋಚಾಲಕನಾಗಿದ್ದಾರೆ. ...
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮುಂದಿನ ವಾರದಿಂದ ಭರ್ಜರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಗ್ಯಾರಂಟಿ ಕೊಟ್ಟಿದ್ದು ಬಿಸಿಲ ಬೇಗೆಯಿಂದ ಸುಡುತ್ತಿರುವ ನಾಡಿನ ಜನಕ್ಕೆ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಬಹುತೇಕ ಜಲಾಶಯಗಳು ಈಗ ಖಾಲಿ...
ಉಳ್ಳಾಲ ಮಾರ್ಚ್ 03 :ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿದ್ದ ಭಂಡಾರಮನೆಯನ್ನು ಕಿಡಿಗೇಡಿಗಳು ಏಕಾಏಕಿ ನೆಲಸಮಾಡಿದ ಘಟನೆ ನಡೆದಿದೆ. ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿರುವ ಶಂಕೆ...
ಮಂಗಳೂರು : ವಿಟ್ಲ ಮನೆಲಾ ಚರ್ಚ್ ವ್ಯಾಪ್ತಿಯಲ್ಲಿ ವೃದ್ಧ ದಂಪತಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಚರ್ಚ್ ಪಾದ್ರಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ ಆದೇಶ ಹೊರಡಿಸಿದೆ. ಘಟನೆಯ ಆರೋಪಿಯಾಗಿರುವ ಮನೆಲಾ ಚರ್ಚ್ ಧರ್ಮಗುರು...
ಪುತ್ತೂರು ಮಾರ್ಚ್ 02: ಸಿನೆಮಾಗಳಲ್ಲಿ ಒಬ್ಬ ವ್ಯಕ್ತಿ ಎರಡು ಮೂರು ವೇಷಗಳಲ್ಲಿ ಜೀವನ ನಡೆಸುತ್ತಿರು ದೃಶ್ಯಗಳು ಸರ್ವೇ ಸಾಮಾನ್ಯ, ಆದರೆ ನಿಜ ಜೀವನದಲ್ಲಿ ಈ ರೀತಿಯಲ್ಲಿ ಆದರೆ ಹೇಗೆ ಅನ್ನೊಂದು ಊಹಿಸಲು ಅಸಾಧ್ಯ, ಆದರೆ ದಕ್ಷಿಣಕನ್ನಡ...
ಮಂಗಳೂರು : ಶಿಕ್ಷಣ, ಆಧುನೀಕರಣ, ಸುಸಂಸ್ಖೃತವೆಂದೇ ವಿಶ್ವ ವಿಖ್ಯಾತಿ ಪಡೆದ ಮಂಗಳೂರು ನಗರ ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿದ್ದರೆ, ಅದಕ್ಕೇ ಮೂಲ ಆಧಾರವಾಗಿದ್ದ ಸುತ್ತಮುತ್ತಲ ನದಿ ಕೊಳ್ಳಗಳು ವಿಷಕಾರಿಗಾಗಿ ರೂಪುಗೊಳ್ಳುತ್ತಿರುವುದು ಬಂದರು ನಗರಿಯ ಜೀವ ಸಂಕುಲಕ್ಕೆ ಮಾರಕವಾಗುತ್ತಿದೆ....
ಮಂಗಳೂರು : ಶುಕ್ರವಾರ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe Blast) ನಡೆದ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ಐಎ ಗೆ ವಹಿಸಿಕೊಡಬೇಕೆಂದು ಬಜರಂಗದಳ ಸರ್ಕಾರವನ್ನು ಆಗ್ರಹಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬಜರಂಗದಳ...