ಪುತ್ತೂರು ಫೆಬ್ರವರಿ 21: ಕರಾವಳಿಯಲ್ಲಿ ಬೇಸಿಗೆ ಆರಂಭದಲ್ಲೇ ತಾಪಮಾನ ಹೆಚ್ಚಾಗಿದೆ. ಈಗಾಗಲೇ ಬಿಸಿಲು ಸಿಕ್ಕಾಪಟ್ಟೆ ಏರಿಕೆಯಾಗಿದ್ದು, ಈ ನಡುವೆ ಅಲ್ಲಲಿ ಆಕಸ್ಮಿಕವಾಗಿ ಬೆಂಕಿ ಬೀಳುತ್ತಿರುವ ಪ್ರಸಂಗಗಳು ಏರಿಕೆಯಾಗಿದೆ. ಇತ್ತೀಚೆಗೆ ಬಜತ್ತೂರಿನ ಹೊಸಗದ್ದೆಯ ಅರಣ್ಯ ಸಮೀಪ ಬೆಂಕಿ...
ಪುತ್ತೂರು ಫೆಬ್ರವರಿ 21: ಪುತ್ತೂರಿನ 158 ವರ್ಷ ಇತಿಹಾಸವಿರುವ ಶಾಲೆಯಲ್ಲಿ ಇದೀಗ ಕಟ್ಟಡದ ವಿಚಾರದಲ್ಲಿ ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶಾಸಕರ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಸರಕಾರಿ ಶಾಲೆಯಲ್ಲಿ...
ನವದೆಹಲಿ: ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಲು ಕೇಂದ್ರ ನಾಗರಿಕ ವಿಮಾನಯಾನ ಖಾತೆಯೊಂದಿಗೆ ಚರ್ಚೆ ನಡೆಯುತ್ತಿದ್ದು ಶೀಘ್ರದಲ್ಲಿ ವಿಮಾನ ಸೇವೆ ಪ್ರಾರಂಭಗೊಳ್ಳುವುದಾಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ತಿಳಿಸಿದರು. ನವದೆಹಲಿಯಲ್ಲಿ...
ಪುತ್ತೂರು ಫೆಬ್ರವರಿ 21: ಅಕ್ಷಯ್ ಕಲ್ಲೇಗ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿವೇಂಜ್ ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ಅರೆಸ್ಟ್ ಮಾಡಿದ್ದು, ಆಗಬಹುದಾಗಿದ್ದ ಕೃತ್ಯವನ್ನು ಪೊಲೀಸರು ತಡೆದಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ...
ಕಡಬ ಫೆಬ್ರವರಿ 21: ಕಂಠಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಿದ್ದು ಹೋರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಕೆಎಸ್ಆರ್ ಟಿಸಿ ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಜಿಲ್ಲೆಯ ಕಡಬ ತಾಲೂಕಿನ...
ಮಂಗಳೂರು : ಮಂಗಳೂರು ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಆರೋಪದ ಪ್ರಕರಣದಲ್ಲಿ ಎರಡನೇ ದಿನವು ಡಿಡಿಪಿಐ ಕಛೇರಿಯಲ್ಲಿ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿಚಾರಣೆ ಮುಂದುವರೆಸಿದರು. ಈ ಪ್ರಕ್ರಿಯೆಯಲ್ಲಿ ಕೆಲವೊಂದು ಮಾಹಿತಿ, ದಾಖಲೆ,...
ಮಂಗಳೂರು,ಫೆ. 20: ಬೇಸಿಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ, ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಿ ನೀರಿನ ಸಮಸ್ಯೆ ಎದುರಾದ್ರೆ ಅಧಿಕಾರಿಗಳೆ ಹೊಣೆಯಾಗುತ್ತಾರೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ...
ಮಂಗಳುರು : ವಿವಾದಗ್ರಸ್ಥ ಜೆರೋಸಾ ಶಾಲಾ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಶಿಕ್ಷಕಿಯಿಂದ ಧರ್ಮ ಅವಹೇಳನದ ಪಾಠ ಆರೋಪ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಶಿಕ್ಷಕಿಯನ್ನೇ ಶಾಲಾ ಆಡಳಿತ ಮಂಡಳಿ ವಜಾಗೊಳಿದ ಘಟನೆ ಮಂಗಳೂರಿನಲ್ಲಿ...
ದುಬೈ : ಗಮ್ಮತ್ ಕಲಾವಿದೆರ್ ಯುಎಇ ಹವ್ಯಾಸಿ ಕಲಾವಿದರ ತಂಡ ಮಾರ್ಚ್ 10, 2024 ರಂದು ದುಬೈಯ ಎಮಿರೇಟ್ಸ್ ಥಿಯೇಟರ್ನಲ್ಲಿ “ವಾ ಗಳಿಗೆಡ್ ಪುಟು ದನಾ ” ಎಂಬ ತುಳು ಸಾಂಸಾರಿಕ ಹಾಸ್ಯಮಯ ನಾಟಕದ ಟಿಕೆಟ್...
ಮಂಗಳೂರು: ನಗರದ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ , ಪಾಲಿಕೆ ಸದಸ್ಯರುಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಜೆರಾಲ್ಡ್ ಲೋಬೋ ಎಂಬವರು...