ಪುತ್ತೂರು ಫೆಬ್ರವರಿ 17: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ನಡೆಯುತ್ತಿರುವ ಕಾಮಗಾರಿ ವೇಳೆ ತೆಂಗಿನ ಮರ ಬಿದ್ದು ಕಾರ್ಮಿಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ದೇವಳದ ಪುಷ್ಕರಣಿ ಸಮೀಪ ನಡೆದಿದೆ. ದೇವಳದ ನಿತ್ಯ ಕಾರ್ಮಿಕ...
ವಿಟ್ಲ ಫೆಬ್ರವರಿ 16: ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ಸಿಂಗಾರಿ ಬೀಡಿ ಮಾಲೀಕ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇರಳದ ಪೊಲೀಸ್ ಅಧಿಕಾರಿಯೊಬ್ಬರನ್ನು ವಿಟ್ಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ...
ಬಂಟ್ವಾಳ ಫೆಬ್ರವರಿ 15: ಪ್ರತಿದಿನ ಶಾಲೆಯಲ್ಲಿ ಗಲಾಟೆ ಮಾಡುತ್ತಿದ್ದ ಇಬ್ಬರು ಶಿಕ್ಷಕಿಯರಿಗೆ ಶಾಲಾಮಕ್ಕಳ ಪೋಷಕರು ಆಗಮಿಸಿ ಸರಿಯಾಗೇ ಕ್ಲಾಸ್ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ...
ಬಂಟ್ವಾಳ ಫೆಬ್ರವರಿ 15: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಆಟೋ ಚಾಲಕ ಸಾವನಪ್ಪಿ ಆಟೋದಲ್ಲಿದ್ದ ಮೂವರು ಮಕ್ಕಳು ಗಾಯಗೊಂಡ ಘಟನೆ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ....
ಪುತ್ತೂರು ಫೆಬ್ರವರಿ 14: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ...
ಪುತ್ತೂರು ಫೆಬ್ರವರಿ 14: ಬೊಳುವಾರಿನಲ್ಲಿ ಫೆಬ್ರವರಿ 12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು...
ಪುತ್ತೂರು ಫೆಬ್ರವರಿ 14: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋದಿಸಿ ಪುತ್ತೂರು ಬಸ್ಸು ನಿಲ್ದಾಣದ ಬಳಿ ವಕ್ಫ್ ತಿದ್ದುಪಡಿ...
ಬೆಳ್ತಂಗಡಿ ಫೆಬ್ರವರಿ 14: ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ...
ಪುತ್ತೂರು ಫೆಬ್ರವರಿ 13: ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಫೆಬ್ರವರಿ 12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಡೆದಿದೆ. ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ...
ಬೆಳ್ತಂಗಡಿ ಫೆಬ್ರವರಿ 12: ಬೈಕ್ ಒಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾಯನಕೆರೆ- ವೇಣೂರು ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ...