ಮಂಗಳೂರು:ಮಂಗಳೂರಿನ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಹಿಂದೂ ಧರ್ಮ, ದೇವರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಇಬ್ಬರು...
ಪುತ್ತೂರು ಫೆಬ್ರವರಿ 14: ಬಜತ್ತೂರಿನ ಹೊಸಗದ್ದೆಯ ಅರಣ್ಯಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ನಡೆದಿದೆ. ಪುತ್ತೂರು ತಾಲೂಕಿ ಬಜತ್ತೂರು ಗ್ರಾಮದ ಹೊಸಗದ್ದೆ ಎಂಬಲ್ಲಿ ರಸ್ತೆ ಬದಿಯಲ್ಲಿಂದ ಬೆಂಕಿ ಬಿದ್ದಿದು, ನೋಡ ನೋಡುತ್ತಿದ್ದಂತೆ ರಭಸವಾಗಿ ಬೆಂಕಿ ಹತ್ತಿಕೊಂಡಿದೆ....
ಮಂಗಳೂರು : ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಶಾಲೆಯ...
ಮಂಗಳೂರು : ಮಂಗಳೂರಿನಲ್ಲಿ ಫ್ಲ್ಯಾಟ್ ಕೊಡಿಸುತ್ತೇನೆಂದು 60 ಲಕ್ಷ ರೂಪಾಯಿ ವಂಚನೆಗೈದ ಬಿಲ್ಡರ್ ಸೇರಿದಂತೆ ಮೂವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ತಲಾ 5ಸಾವಿರ ದಂಡ ವಿಧಿಸಿ ದ.ಕ.ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ...
ಮಂಗಳೂರು : ಸಂತ ಜೆರೋಸಾ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ನಡೆದ ದಾಂಧಲೆಯ ಹಿನ್ನಲೆಯಲ್ಲಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳು, ಗಣ್ಯ ನಾಗರಿಕ ಪ್ರತಿನಿಧಿಗಳ ನಿಯೋಗ ಇಂದು ಜೆರೋಸಾ ಶಾಲೆಗೆ ಭೇಟಿ ನೀಡಿ ಆಡಳಿತ...
ಮಂಗಳೂರು : ಮಂಗಳೂರು ಜೆರೋಸಾ ಶಾಲೆಯಲ್ಲಿ ಹಿಂದೂ ಧರ್ಮ, ದೇವರಿಗೆ ಅವಮಾನ ಮಾಡಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳನ್ನು ಸೇರಿಸಿ ಶಾಲೆಯ ಆವರಣದಲ್ಲಿ ಶಿಕ್ಷಕರನ್ನು ಅವಮಾನಗೊಳಿಸಿ ನಿಂದಿಸಿರುವುದು, ಕೋಮುದ್ವೇಷದ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು ಶಾಸಕರ ಈ...
ಪುತ್ತೂರು ಫೆಬ್ರವರಿ 14: ಸೋಮವಾರ ಸಂಜೆ ಲಾರಿಯಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಕಾಡು ಹಂದಿಗಳನ್ನು ಸಾರ್ವಜನಿಕರಿಂದ ಪಡೆದ ಅರಣ್ಯ ಇಲಾಖೆ ಚಿಕಿತ್ಸೆ ನೀಡಿದೆ. ಸೋಮವಾರ ಸಂಜೆ ಲಾರಿಯಡಿಗೆ ಸಿಲುಕಿ ಕೆಲವು ಕಾಡು ಹಂದಿಗಳು ಗಂಭೀರ ಗಾಯಗೊಂಡಿದ್ದವು....
ಪುತ್ತೂರು ಫೆಬ್ರವರಿ 12: ಪ್ರಧಾನಿ ನರೇಂದ್ರ ಮೋದಿ ಜಾತಿ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿದೆ. ಬಿಜೆಪಿ ಕಛೇರಿ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಹುಲ್...
ಬಂಟ್ವಾಳ: ಗ್ರಾಹಕರು ಮತ್ತು ಸಾರ್ವಜನಿಕರು ಬ್ಯಾಂಕ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆಗೆ ಧಕ್ಕೆಯಾಗದಂತೆ, ಲಾಕರ್ ಗಳಲ್ಲಿ ಇಟ್ಟಿರುವ ಚಿನ್ನಾಭರಣ ಮತ್ತು ಬ್ಯಾಂಕ್ ಗಳಲ್ಲಿ ಡೆಪಾಸಿಟ್ ಮಾಡಿರುವ ಹಣಕ್ಕೆ ಸೂಕ್ತವಾದ ಭದ್ರತಾ ಕ್ರಮಗಳನ್ನು ವಹಿಸಿ ಅವರ...
ಮಂಗಳೂರು : ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ವಿಚಾರ ಆರೋಪ ಹೊತ್ತ ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ನಿಯೋಗದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಮಾಜಿ ಸಚಿವ ಬಿ ರಮಾನಾಥ ರೈ, ವಿನಯ...