ಪುತ್ತೂರು ಫೆಬ್ರವರಿ 11 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರು ದರ್ಬೆ ಸಚಿನ್ ಟ್ರೇಡರ್ಸ್ ಎದುರು ನಡೆದಿದೆ. ಪುತ್ತೂರು ದರ್ಬೆ ಸಚಿನ್ ಟ್ರೇಡರ್ಸ್ ಬಳಿ ಸುರೇಶ್ಚಂದ್ರ ರೈ ಎಂಬವರಿಗೆ ಸೇರಿದ ಟೊಯೋಟಾ...
ಮಂಗಳೂರು : ಹಿಂದೂ ಜಾಗರಣಾ ವೇದಿಕೆ ಮುಖಂಡ ದಿನೇಶ್ ಪಂಜಿಗ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್ಗೆ ಮಾನ್ಯ ನ್ಯಾಯಾಲಯ ತಡೆ ನೀಡಿದೆ. ಹಿಂಜಾವೇ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಮತ್ತು ವೇಣೂರು...
ಮಂಗಳೂರು: ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿಯಿಂದ ಅಯೋಧ್ಯ ರಾಮಂದಿರ ಮತ್ತು ಶ್ರೀರಾಮ ದೇವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿದ್ದನ್ನು ಖಂಡಿಸಿ ಮಂಗಳೂರಿನಲ್ಲಿ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಖಾಸಾಗಿ ಶಾಲೆಗೆ ಮುತ್ತಿಗೆ ಹಾಕಿದ್ದಾರೆ. ಶಾಲಾ...
ಪುತ್ತೂರು ಫೆಬ್ರವರಿ 10 : ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಸಭೆಗಳು ನಡೆಯಲಾರಂಭಿಸಿದೆ. ಈ ನಡುವೆ ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಟಿಕೆಟ್ ಗೆ ಬಿಜೆಪಿ ಅಭ್ಯರ್ಥಿಯಾಗಿ ಸತ್ಯಜಿತ್ ಸುರತ್ಕಲ್ ಗೆ...
ಮಂಗಳೂರು : ‘ಜ್ಞಾನವಾಪಿ ನಮ್ಮದು ನಮ್ಮದಾಗೆ ಉಳಿಯುವುದು, ಸಂಘರ್ಷಕ್ಕೆ ಮತ್ತು ಹುತಾತ್ಮರಾಗಲು ತಯಾರಾಗಿ’ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಬಹಿರಂಗ ಕರೆ ನೀಡಿದ್ದಾರೆ. ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ...
ಮಂಗಳೂರು : ‘ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು’ ಕೊಟ್ಟ ಹೇಳಿಕೆಯನ್ನು ನಾನು ಸಮರ್ಥನೆ ಮಾಡುತ್ತೇನೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪುನರುಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪೂಂಜಾ ಅವರು ಸಂಸದ ಡಿಕೆ ಸುರೇಶ್...
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದುಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಪ್ರಧಾನಿಗೆ ಸಾವಿರಾರು...
ಮಂಡ್ಯ ಕೆರೆಗೋಡು ಗ್ರಾಮದಲ್ಲಿ ಹನಮಧ್ವಜವನ್ನು ಹಾರಿಸಿಯೇ ಸಿದ್ದ ಎಂದು ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಘೋಷಿಸಿದ್ದಾರೆ. ಮಂಗಳೂರು : ಮಂಡ್ಯ ಕೆರೆಗೋಡು ಗ್ರಾಮದಲ್ಲಿನ ಹನುಮಧ್ವಜ ತೆರವು ಮಾಡಿಸಿದ್ದ ಸರ್ಕಾರದ ಕ್ರಮವನ್ನು...
ಪುತ್ತೂರು ಫೆಬ್ರವರಿ 09 : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23),...
ಬೆಳ್ತಂಗಡಿ : ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಇಲ್ಲಿನ ಕಳೆಂಜ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30) ಮಥರ...