ಮಂಡ್ಯ ಕೆರೆಗೋಡು ಗ್ರಾಮದಲ್ಲಿ ಹನಮಧ್ವಜವನ್ನು ಹಾರಿಸಿಯೇ ಸಿದ್ದ ಎಂದು ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಘೋಷಿಸಿದ್ದಾರೆ. ಮಂಗಳೂರು : ಮಂಡ್ಯ ಕೆರೆಗೋಡು ಗ್ರಾಮದಲ್ಲಿನ ಹನುಮಧ್ವಜ ತೆರವು ಮಾಡಿಸಿದ್ದ ಸರ್ಕಾರದ ಕ್ರಮವನ್ನು...
ಪುತ್ತೂರು ಫೆಬ್ರವರಿ 09 : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23),...
ಬೆಳ್ತಂಗಡಿ : ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಇಲ್ಲಿನ ಕಳೆಂಜ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30) ಮಥರ...
ಬೆಳ್ತಂಗಡಿ ಫೆಬ್ರವರಿ 08: ಕೇಂದ್ರ ಹಾಗೂ ರಾಜ್ಯ ಸರಕಾರದ ನಡುವೆ ನಡೆಯುತ್ತಿರುವ ತೆರಿಗೆ ಗಲಾಟೆ ನಡುವೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಮಾಜಿಕ ಜಾಲತಾಣ ಮಾಡಿರುವ ಪೋಸ್ಟ್ ಒಂದು ಇದೀಗ ವೈರಲ್ ಆಗಿದೆ. ನನ್ನ ತೆರಿಗೆ...
ಪುತ್ತೂರು : ರಾಜ್ಯದ ರಾಜಕೀಯದಲ್ಲೇ ಸಂಚಲನ ಸೃಷ್ಟಿಸಿ ಬಿಜೆಪಿಗೆ ತಲೆನೋವು ತಂದಿದ್ದ ಪುತ್ತೂರಿನ ‘ಪುತ್ತಿಲ ಪರಿವಾರ’ ವನ್ನು ಮತ್ತೆ ಭಾರತೀಯ ಜನತಾ ಪಕ್ಷದ ಜೊತೆ ವಿಲೀನಗೊಳಿಸುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಹಿರಿಯ ನಾಯಕ ಬಿ ಎಸ್...
ಮಂಗಳೂರು : ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ...
ವಿಟ್ಲ ಫೆಬ್ರವರಿ 08: ಅಡ್ಯನಡ್ಕ ಸಮೀಪದ ಕರ್ಣಾಟಕ ಬ್ಯಾಂಕ್ ಶಾಖಾ ಕಚೇರಿಯಿಂದ ಬುಧವಾರ ರಾತ್ರಿ ಭಾರಿ ಪ್ರಮಾಣದ ನಗ ನಗದು ಕಳವಾಗಿದೆ. ಕಿಟಕಿಯ ಸರಳುಗಳನ್ನು ಕತ್ತರಿಸಿ ಕಟ್ಟಡದೊಳಗೆ ನುಗ್ಗಿದ ಕಳ್ಳರು ಹಣ-ಒಡವೆ ಕದ್ದೊಯ್ದಿದ್ದಾರೆ. ಕಳವು ಕೃತ್ಯ...
ಬಂಟ್ವಾಳ ಫೆಬ್ರವರಿ 08 : ಹೋಟೆಲ್ ಗೆ ಚಹಾ ಕುಡಿಯಲು ಬಂದು ಅಲ್ಲೇ ಬಿಟ್ಟು ಹೋಗಿದ್ದ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಬ್ಯಾಗ್ ನ್ನು ವಾರಸುದಾರರಿಗೆ ಹಸ್ತಾಂತರ ಮಾಡಿ ಮಾನವೀಯತೆ ಮೆರೆದ ಘಟನೆ...
ಅಯೋಧ್ಯೆ ಫೆಬ್ರವರಿ 08: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕುಟುಂಬ ಸಮೇತರಾಗಿ ಶ್ರೀ ರಾಮನ ಜನ್ಮಸ್ಥಳ ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮ ದೇವರ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ...
ಬಂಟ್ವಾಳ : ಬಿ.ಸಿ.ರೋಡ್ ಕೈಕಂಬ ಕಾರಂತ ಕೋಡಿಯ ಜನರನ್ನು ಮಲೇರಿಯಾ ಡೆಂಗಿಯಿಂದ ದಯವಿಟ್ಟು ರಕ್ಷಿಸಿ ಎಂದು ಅಂಗಲಾಚುತಿದ್ದಾರೆ. ಯಾಕೆ ಹೀಗೆ? ಸ್ವಲ್ಪವಾದರೂ ಸ್ಥಳೀಯಾಡಳಿತಕ್ಕೆ ಜವಾಬ್ದಾರಿ ಬೇಡವೆ? ಅಥವಾ ಜನಗಳ ಕುರಿತು ಔದಾಸೀನ್ಯವೆ? ಸ್ಥಳೀಯ ಆಡಳಿತವಾಗಲಿ ಜನ...