ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿಯ ಅಂಗಡಿಯೊಂದರಲ್ಲಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬೈಕಂಪಾಡಿಯ ಅಶೋಕ,...
ಪುತ್ತೂರು ಡಿಸೆಂಬರ್ 23: ಪುತ್ತಿಲ ಪರಿವಾರ ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಹಯೋಗದಲ್ಲಿ ಡಿಸೆಂಬರ್ 24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ ಎಂದು ಶ್ರೀನಿವಾಸ...
ಮಂಗಳೂರು : ಶಾಲಾ ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ ಎಂದು ಶಾಸಕ ಡಾ, ಭರತ್ ಶೆಟ್ಟಿ ಖೇದ ವ್ಯಕ್ತಪಡಿಸಿದ್ದಾರೆ ಜೊತೆಗೆ ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ...
ಕಡಬ ಡಿಸೆಂಬರ್ 23: ಕ್ರೆಟಾ ಕಾರು ಹಾಗೂ ಮಾರುತಿ ಓಮ್ನಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ...
ಕಡೆಪಾಲದ ಸಾನಿಧ್ಯದಲ್ಲಿರುವ “ಸ್ವಾಮಿ ಕೊರಗಜ್ಜ” ಕಟ್ಟಿದ ಕೋಲದಲ್ಲಿ ನುಡಿದಂತೆ, ತನ್ನ ಇರುವಿಕೆಯನ್ನು “ಭೂತ ಸಂಪಿಗೆಯ” ಮರವನ್ನು ಹುಟ್ಟಿಸಿ, ನಂಬಿದವರನ್ನು ಯಾವತ್ತು ಕೈ ಬಿಡೋದಿಲ್ಲ ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ. ಸುಳ್ಯ; ಪರಶುರಾಮನ ಸೃಷ್ಟಿ ತುಳುನಾಡು ಅಂದ್ರೆ ಅದು ದೈವ...
ಪುತ್ತೂರು ಡಿಸೆಂಬರ್ 23 : ಚುನಾವಣಾ ಪ್ರಚಾರ ಪತ್ರಿಕೆ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವದ ಕರ ಪತ್ರದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವರ ಚಿತ್ರ ಹಾಗೂ ಪುತ್ತಿಲ ಪರಿವಾರ ಎಂಬ ಚಿಹ್ನೆಯನ್ನು ಬಳಸುವ ಮೂಲಕ ಮತದಾರರಿಗೆ ಆಮಿಷ ಒಡ್ಡುವ...
ಪುತ್ತೂರು, ಡಿಸೆಂಬರ್ 23: ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು...
ಮೈಸೂರು ಡಿಸೆಂಬರ್ 22 : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ....
ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಓಡಿ ಹೋಗಲು ಯತ್ಮಿಸಿ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಇಂದು ಬಿಸಿರೋಡಿನಲ್ಲಿ ನಡೆದಿದೆ....
ಮಂಗಳೂರು : ರಾಜ್ಯದಲ್ಲಿ ಚಳಿಶೀತದೊಂದಿಗೆ ಕೊರೋನಾ ಸೋಂಕು ಕೂಡ ಹೆಚ್ಚಾಗುತ್ತಿದೆ. ಕರ್ನಾಟದಲ್ಲಿ ಕೊರೊನಾ ಪೀಡಿರ ಸಂಖ್ಯೆ ಕೂಡ ಕೂಡ 300 ರ ಗಡಿ ದಾಟಿದೆ. ರಾಜ್ಯದಲ್ಲಿ ಮತ್ತೋರ್ವ ಕೊರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಕ್ಷಿಣ ಕನ್ನಡ...