ಬೆಳ್ತಂಗಡಿ ಫೆಬ್ರವರಿ 12: ಬೈಕ್ ಒಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾಯನಕೆರೆ- ವೇಣೂರು ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ...
ಕಾಸರಗೋಡು ಫೆಬ್ರವರಿ 12: ಮಲೆಯಾಳಂ ನಲ್ಲಿ ನಾಗೇಂದ್ರನ್ ಹನಿಮೂನ್ ಎನ್ನುವ ಒಂದು ವೆಬ್ ಸೀರಿಸ್ ಬಂದಿತ್ತು, ನಟ ಸೂರಜ್ ನಟಿಸಿದ್ದ ಈ ವೆಬ್ ಸಿರಿಸ್ ಬಾರಿ ಮೆಚ್ಚುಗೆಗೆ ಪಾತ್ರವಾಗಿತ್ತು, ಅದರಲ್ಲೂ ನಟ ಹಣಕ್ಕಾಗಿ ಬೇರೆ ಬೇರೆ...
ಪುತ್ತೂರು ಪೆಬ್ರವರಿ 11: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರಿನ ಮಹತೋಭಾರ ದೇವಸ್ಥಾನದಲ್ಲಿ ದೊಡ್ಡ ಮಟ್ಟದ ಕರಸೇವೆ ನಡೆದಿದೆ. ಮಾಸ್ಟರ್ ಪ್ಲಾನ್ ಮೂಲಕ ಕ್ಷೇತ್ರದ ಅಭಿವೃದ್ಧಿ ನಡೆಸಲು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನಿರ್ಧರಿಸಿರುವ...
ಪುತ್ತೂರು ಫೆಬ್ರವರಿ 11: ಪುತ್ತೂರು ಮಹಾಲಿಂಗೇಶ್ವರ ದೇವಸ್ಥನದ ಅಭಿವೃದ್ದಿಗಾಗಿ ದೇವಸ್ಥಾನದ ಸುತ್ತಮುತ್ತಲಿನ ಮನೆಗಳಲ್ಲಿ ನೆಲಸಮ ಮಾಡಲಾಗಿದ್ದು, ಇದೀಗ ಆ ಜಾಗದಲ್ಲಿ ಕರಸೇವೆ ನಡೆಸಲಾಗಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆಯುತ್ತಿರುವ ಕರಸೇವೆಯಲ್ಲಿ ಸಾವಿರಾರು...
ಬಂಟ್ವಾಳ ಫೆಬ್ರವರಿ 11: ಗೋಣಿ ಚೀಲ ದಾಸ್ತಾನಿದ್ದ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ಮಧ್ಯರಾತ್ರಿ ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ. ಮಹಮ್ಮದ್ ಯಾನೆ ಮೋನಾಕ ಅವರಿಗೆ ಸೇರಿದ್ದ ಗೋಣಿ...
ಬಂಟ್ವಾಳ ಫೆಬ್ರವರಿ 10: : ಎರಡು ಕಾರುಗಳ ನಡುವೆ ಅಪಘಾತದಲ್ಲಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ ಕಾರು...
ಸುಳ್ಯ ಫೆಬ್ರವರಿ 10: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ...
ಬೆಳ್ತಂಗಡಿ ಫೆಬ್ರವರಿ 09: ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ (65)...
ಬೆಳ್ತಂಗಡಿ ಫೆಬ್ರವರಿ 08: ದೆಹಲಿಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು, ರಾಷ್ಟ್ರ ರಾಜಧಾನಿಯ ಉಜ್ವಲ, ಪ್ರಗತಿಪರ ಭವಿಷ್ಯಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ‘ ವಿಕಸಿತ ಭಾರತ – ವಿಕಸಿತ ದೆಹಲಿ’ ದೃಷ್ಟಿಕೋನದ ಮೇಲೆ ಜನತೆಯ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ”...
ಪುತ್ತೂರು ಫೆಬ್ರವರಿ 08: ಕೋಳಿ ಸಾಗಾಟದ ಪಿಕಪ್ ಟೆಂಪೋ ಒಂದು ಪಲ್ಟಿಯಾದ ಘಟನೆ ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಇದಾಗಿದ್ದು, ಕನ್ಯಾನ...