ಕಡಬ ಫೆಬ್ರವರಿ 03: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ, ಕಡಬ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಗ್ರಾಮಸ್ಥರು ಭಯದಲ್ಲೇ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರ ಪುತ್ತಿಗೆ ಶಾಲೆಗುಡ್ಡೆ ತಿರುವು ಬಳಿ ಪುಂಡಯಿತಾ ಬನ...
ಮಂಗಳೂರು : ವಿವಾದಿತ ಮಂಗಳೂರು ಮಳಲಿ ಮಸೀದಿ ಪ್ರಕರಣಕ್ಕೆ ವಕ್ಫ್ ಬೋರ್ಡ್ ಎಂಟ್ರಿ ಕೊಟ್ಟಿದ್ದು ವಕ್ಫ್ ಬೋರ್ಡ್ ಕಡೆಯಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ...
ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅವರನ್ನು ಅಯ್ಕೆ ಮಾಡಲಾಗಿದೆ. ಮಾಜಿ ಜಿ.ಪಂ.ಸದಸ್ಯ ಚೆನ್ನಪ್ಪ ಕೋಟ್ಯಾನ್ ಅವರು ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಆರ್.ಎಸ್. ಎಸ್. ಕಾರ್ಯಕರ್ತನಾಗಿ ಸೇವೆ ಮಾಡಿದ...
ಬಂಟ್ವಾಳ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ. ಬಂಟ್ವಾಳ ನಗರ...
ಕಡಬ : ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಹಾಡಹಗಲೇ ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ...
ಮಂಗಳೂರು: ಮಂಗಳೂರಿನಿಂದ ಸೌದಿ ಅರೇಬಿಯಾಕ್ಕೆ ಹೋಗುವ ಪ್ರಯಾಣಿಕರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಶುಭ ಸುದ್ದಿ ನೀಡಿದೆ. ಮುಂಬರುವ ಬೇಸಿಗೆ ವೇಳಾಪಟ್ಟಿಯಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಜಿದ್ದಾಕ್ಕೆ ನೇರ ವಿಮಾನ ಹಾರಾಟ...
ಮಂಗಳೂರು : ಇಂಥಹ ಸಂದರ್ಭದಲ್ಲಿ ಅವರೆಲ್ಲರನ್ನು ಸ್ಮರಿಸುವುದು, ಅವರು ತೋರಿದ ಹಾದಿಯಲ್ಲಿ ಸಾಗುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಕಾರ್ಯಕರ್ತ ಮಾ.ಚಂದ್ರಹಾಸರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು....
ಮಂಗಳೂರು : ಡಿಕೆ ಸುರೇಶ್ ಮೇಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ನಾಯಕ ವಿಕಾಸ್ ಮಂಗಳೂರಿನ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳಬೇಕು ಮತ್ತು ಎಫ್ಐಆರ್ ದಾಖಲಿಸಿ ತನಿಖೆ...
ಈ ಎಲ್ಲಾ ತಪ್ಪುಗಳನ್ನು ತಿದ್ದಿ ಪಕ್ಷಕ್ಕೆ ಬರುವುದಕ್ಕೆ ಅಭ್ಯಂತರವಿಲ್ಲ ಜೊತೆಗೆ ಬಿಜೆಪಿಗೆ ವಿರುದ್ಧವಾಗಿ ಆರಂಭಿಸಿರುವ ಪುತ್ತಿಲ ಪರಿವಾರ ವಿಸರ್ಜಿಸಿ ಬರಬೇಕು ಎಂದಿದ್ದಾರೆ. ಪುತ್ತೂರು : ಬಿಜೆಪಿಗೆ ಸಡ್ಡು ಹೊಡೆದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ...
ಬಂಟ್ವಾಳ: ಕಾರು ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಧ್ವ ಎಂಬಲ್ಲಿ ನಡೆದಿದೆ. ಬೈಕ್ ಸವಾರ, ಉಜಿರೆ ಟಿ.ಬಿ.ಕ್ರಾಸ್ ಬಳಿಯ ನಿವಾಸಿ ಪ್ರದೀಶ್ ಶೆಟ್ಟಿ ಮೃತಪಟ್ಟ...