ಕಡಬ ಜನವರಿ 31: ಡೆಂಗ್ಯೂ ಜ್ವರಕ್ಕೆ ಯುವಕನೊರ್ವ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ. ಮೃತರನ್ನು ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು (31) ಎಂದು ಗುರುತಿಸಲಾಗಿದೆ. ಶಿಜು ರವಿವಾರದಂದು ಜ್ವರ...
ಬೆಂಗಳೂರು: ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್” ಕೆಲಸ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ 11 ಮಂದಿ ಅಂತರಾಜ್ಯ ಆರೋಪಿಗಳನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಬೆಂಗಳೂರು ನಗರ...
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಗಳೂರು ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಾರ್ಥಮಿಕ ಮಾಹಿತಿ ಪ್ರಕಾರ ರಾಜ್ಯದ...
ಮಂಗಳೂರು: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಹಾಗೂ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರುಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿ...
ಮಂಗಳೂರು ಜನವರಿ 30:ಕೋಳಿ ಅಂಕಕ್ಕೆ ಯಾವುದೇ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಹೀಗಾಗ ಅನುಮತಿಗೋಸ್ಕರ ಠಾಣೆಗಳಲ್ಲಿ ಮನವಿ ಸಲ್ಲಿಸಬಾರದು ಎಂದು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ...
ಮಂಗಳೂರು : 2024ರ ಲೋಕಸಭಾ ಚುನಾವಣೆಯ ಸಿದ್ಧತೆಯ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರ ಸೂಚನೆಯಂತೆ ದೇಶ ರಾಜ್ಯದೆಲ್ಲೆಡೆ “ಮತ್ತೊಮ್ಮೆ ಮೋದಿ” ಗೋಡೆ ಬರಹ ಅಭಿಯಾನ ಆರಂಭವಾಗಿದ್ದು ಮಂಗಳೂರಿನಲ್ಲಿ...
ಮಂಗಳೂರು: ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮಾ ಗಾಂಧೀಜಿ . ಗಾಂಧೀಜಿ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಕುರಿತ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ...
ಕಡಬ ಜನವರಿ 30 : ಬಿಗ್ ಬಾಸ್ ಸೀಸನ್ 10 ರಲ್ಲಿ ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದು ಕಡಬದ ಯುವಕನೋರ್ವ ಇದೀಗ ವೈರಲ್ ಆಗಿದ್ದಾನೆ. ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ...
ಮಂಗಳೂರು ಜನವರಿ 30: ದೇಶ ಕಂಡ ಅಪ್ರತಿಮ ಮುಖಂಡ ದೇಶದ ಮಹಾನ್ ಸಮಾಜವಾದಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ದಿವಂಗತ ಜಾರ್ಜ್ ಫೆರ್ನಾಂಡಿಸ್ ಅವರ ಪುಣ್ಯತಿಥಿ ನಿನ್ನೆ ಅಂದರೆ ಜನವರಿ 29, ಆದರೆ ಕರ್ನಾಟಕದ...
ಬೆಳ್ತಂಗಡಿ ಜನವರಿ 30: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟದಲ್ಲಿ ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸದಂತೆ ಕಾರ್ಖಾನೆ ಮಾಲೀಕ ಬಶೀರ್ ನನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ....