ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಉದ್ಯಮಿಯೋರ್ವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ...
ಮಂಗಳೂರು : ಕೇಂದ್ರ ಸರಕಾರವು ಲೋಕಸಭೆ ಚುನಾವಣಾ ದೃಷ್ಟಿಯನ್ನಿಟ್ಟು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರವನ್ನು ಅಪೂರ್ಣವಸ್ಥೆಯಲ್ಲಿ ಉದ್ಘಾಟನೆ ಮಾಡುತ್ತಿದ್ದಾರೆ. ಇದು ಧರ್ಮಶಾಸಕ್ಕೆ ಬಿಜೆಪಿ ಮಾಡುವ ಅಪಚಾರವಾಗಿದೆ ಎಂದು ಹಿಂದೂ ಮಹಾಸಭಾ ಆರೋಪಿಸಿದೆ, ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ...
ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದ 252ನೇ ಪರ್ಯಾಯ ಮಹೋತ್ಸವದಲ್ಲಿ ಯತಿಗಳ ಗೈರು ಹಾಜರಿಯಲ್ಲಿ ಉಡುಪಿ ಪುತ್ತಿಗೆ ಮಠದ ಪರ್ಯಾಯ ಸ್ವರ್ವಜ್ಞ ಪೀಠಾರೋಹನ ಮಾಡಿ ನಾಲ್ಕನೇ ಬಾರಿಗೆ ಶ್ರೀಕೃಷ್ಣನ ದ್ವೈವಾರ್ಷಿಕ ಪೂಜಾಧಿಕಾರವನ್ನು ಸ್ವೀಕರಿಸಿದರು. ...
ಪುತ್ತೂರು : ಕ್ರಿಕೆಟಿಗ ಕೆ ಎಲ್ ರಾಹುಲ್ ಕರಾವಳಿಯಲ್ಲಿನ ಟೆಂಪಲ್ ರನ್ ನಡೆಸಿದ್ದಾರೆ. ಸ್ನೇಹಿತರ ಜೊತೆಗೆ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದ ರಾಹುಲ್ ಬುಧವಾರ ಕುಕ್ಕೆ ಸುಬ್ರಹ್ಮಣ್ಯ, ಬಯಲು ಕ್ಷೇತ್ರ ಸೌತಡ್ಕ ಮತ್ತು ಶ್ರೀ...
ಪುತ್ತೂರು ಜನವರಿ 17 : ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ...
ಕುಕ್ಕೆ ಸುಬ್ರಹ್ಮಣ್ಯ: ಭಕ್ತರೊಬ್ಬರು ಕಳೆದುಕೊಂಡ ಹಣದ ಬಂಡಲನ್ನು ಐದರ ಹರೆಯದ ಬಾಲಕಿಯೊಬ್ಬಳ ಪ್ರಾಮಾಣಿಕತೆಯಿಂದ ವಾರಿಸುದಾರರ ಕೈ ಸೇರುವಂತಾದ ಘಟನೆ ದಕ್ಷಿಣ ಕನ್ನಡದ ಪುರಾಣ ಪ್ರಸಿದ್ದ ಕ್ಷೇತ್ರ ಕುಕ್ಕೆ ಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ ಎಂಬವರು...
ಕಡಬ ಜನವರಿ 18: ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿಂಬಾಳ ಎಂಬಲ್ಲಿ ನಡೆದಿದೆ., ಮೃತರನ್ನು ಮೃತರನ್ನು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ(62) ಎಂದು ಗುರುತಿಸಲಾಗಿದೆ. ಅವರ ಮೃತದೇಹ...
ಪುತ್ತೂರು : ಮಂತ್ರಾಕ್ಷತೆ ಹಂಚುವ ವಿಚಾರದಲ್ಲೇ ಪುತ್ತಿಲ ಪರಿವಾರದ ಸದಸ್ಯರಿಂದ ನಮ್ಮ ಮೇಲೆ ಹಲ್ಲೆ ನಡೆದಿದೆ ನಮಗೆ ಬದುಕಲು ಬಿಡುತ್ತಿಲ್ಲ ನಮ್ಮ ಜೀವಕ್ಕೆ ಅಪಾಯವಿದೆ ಎಂದು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಹಲ್ಲೆಗೊಳಗಾದ ಸಂತೋಷ್ ಅಳಲು ತೋಡಿಕೊಂಡಿದ್ದಾರೆ. ತಮ್ಮ...
ಬಂಟ್ವಾಳ: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳವು ತನಿಖೆಯಾಗದಿರುವ ಬಗ್ಗೆ ಹಾಗೂ 2023 ನೇ ಸಾಲಿನಲ್ಲಿ ಅಕ್ರಮ ಸಕ್ರಮ ಜಮೀನು ಮಂಜೂರಾದ ಫಲನುಭವಿಗಳಿಗೆ ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ, ತಾಲೂಕು ಕಚೇರಿ ಮುಂದೆ ಮಾಜಿ ಜಿ.ಪಂ.ಸದಸ್ಯ ಎಂ.ತುಂಗಪ್ಪ...
ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪಿ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು ಆರೋಪಿಯನ್ನುಪೊಲೀಸರು ಬಂಧಿಸಿದ್ದಾರೆ. ಎನ್ಎಸ್ಯುಐ ದ.ಕ. ಜಿಲ್ಲಾಧ್ಯಕ್ಷ...