ಮಂಗಳೂರು: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು ಕ್ರಮ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಸೂಚಿಸಿದ್ದಾರೆ. ಅವರು ಮಂಗಳವಾರ ನೇತ್ರಾವತಿ ಸಭಾಂಗಣದಲ್ಲಿ...
ಪುತ್ತೂರು ಜನವರಿ 16: ಅಯೋಧ್ಯೆಯ ಅಕ್ಷತೆ ವಿತರಣೆ ಮಾಡಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದಕ್ಕೆ ಪುತ್ತಿಲ ಪರಿವಾರದ ವಿರುದ್ಧ ಬಿಜೆಪಿ ಯುವ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಹರಿಹಾಯ್ದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...
ವಿಟ್ಲ ಜನವರಿ 16 : ಶಬರಿಮಲೆಯಿಂದ ಬರುತ್ತಿದ್ದ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ತಿರುವಿನಲ್ಲಿ ನಡೆದಿದೆ. ಶಬರಿಮಲೆಯಿಂದ ಬರುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿದ್ದ ಉಜಿರೆ ಮೂಲದ ಟೆಂಪೋ ಟ್ರಾವೆಲರ್...
ಮಂಗಳೂರು : ರಾಜ್ಯದಲ್ಲಿ ಸುಮಾರು 49ಸಾವಿರದಷ್ಟು ಮಂದಿ ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಳವಳ ವ್ಯಕ್ತಪಡಿಸಿದೆ. ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದರು....
ಪುತ್ತೂರು ಜನವರಿ 16: ಮುಂಡೂರು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ ನೀಡಿದ್ದು, ಈ ಹಲ್ಲೆಗೂ ರಾಮ ಅಕ್ಷತೆ ವಿತರಣೆಗೂ ಯಾವುದೇ ಸಂಬಂಧವಿಲ್ಲ...
ಬಂಟ್ವಾಳ ಜನವರಿ 16: ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ಸಮೀಪದ ಮೂರ್ಜೆ ಬಳಿ ಹೆದ್ದಾರಿಲ್ಲಿ ಈ ದುರ್ಘಟನೆ ಸಂಭವಿಸಿದ್ದು...
ಪುತ್ತೂರು ಜನವರಿ 16: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನಲೆ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ಪುತ್ತೂರಿನ...
ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ. ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ...
ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಯ ಘಟನೆ ಮರುಕಳಿಸಿದ್ದು ಮುಸ್ಲೀಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ : ಪುಣ್ಯ...
ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು ಇಡೀ ರಾಜ್ಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಇಲಾಖೆ ಸೂಚನೆ ನೀಡಿದೆ....