ಬೆಳ್ತಂಗಡಿ ಜನವರಿ 15 : ಮಕ್ಕಳ ಜೊತೆ ಆಟವಾಡುತ್ತಿರುವ ವೇಳೆ ತೆರೆದ ಬಾವಿಗೆ ಕಾಲು ಜಾರಿ ಬಿದ್ದು 7 ವರ್ಷ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಪಣಕಜೆ...
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18 ರಂದು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕೆಲವು ರಸ್ತೆಗಳ ಬದಲಿ ಮಾರ್ಗ ಹಾಗೂ ವಾಹನ...
ಬೆಂಗಳೂರು : ರಾಜ್ಯದಲ್ಲಿ ಲೊಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು ಪಕ್ಷದ ಸಂಘಟನಾತ್ನಕ ಶಕ್ತಿಯನ್ನಯ ಹೆಚ್ಚಿಸಲು 39 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡಕ್ಕೆ ಹಿರಿಯ...
ಮಂಗಳೂರು: ಕಾರ್ಖಾನೆಯೊಂದಲ್ಲಿ ನಡೆದ ಬೆಂಕಿ ಅನಾಹುತಕ್ಕೆ ಕೆಲಸ ನಿರತ ಕಾರ್ಮಿಕನೋರ್ವ ಸಾವನ್ನಪ್ಪಿ , ಇತರ ಆರು ಮಂದಿ ಗಾಯಗೊಂಡ ಘಟನೆ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ. ಇಲ್ಲಿನ ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್...
ಮಂಗಳೂರು : ‘ಕಾಂತಾರ’ ಸಿನಿಮಾ ಮೂಲಕ ಸುದ್ದಿ ಮಾಡಿದ್ದ ಡಿವೈನದ ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾದ ಮೂಲಕ ಇದೀಗ ಮತ್ತೊಮ್ಮೆ ಸುದ್ದಿ ಮಾಡುತ್ತಿದ್ದಾರೆ. ಕೇವಲ ನಟ ಮಾತ್ರ ಅಲ್ಲ ಹಿಂದೂ ಧಾರ್ಮಿಕ ಆಚರಣೆಗಳ...
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಭಾನುವಾರ ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ. ಶಾಸಕ ರಾಜೇಶ್ ನಾಯ್ಕ್...
ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು,ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ...
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ಅಧಿಕಾರಿಗಳು ಚಿನ್ನದ ಬೇಟೆಯ ಸರಣಿಯನ್ನು ಮುಂದುವರೆಸಿದ್ದು ಶುಕ್ರವಾರ ಮತ್ತೆ 50.93 ಲಕ್ಷ ರೂಪಾಯಿಯ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳಾದ IX816 ಮತ್ತು IX814ದಲ್ಲಿ...
ಚಾರ್ಮಾಡಿ ಜನವರಿ 13: ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಶುಕ್ರವಾರ ಮಧ್ಯರಾತ್ರಿ...
ಬಂಟ್ವಾಳ ಜನವರಿ 13: ಬಿಸಿರೋಡಿನಲ್ಲಿ ಹೊಟೇಲ್ ಸಹಿತ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ,...