ಪುತ್ತೂರು ಫೆಬ್ರವರಿ 07: ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿನ ಮನೆ ತೆರವು ಪ್ರಕರಣದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಬಿಜೆಪಿಯಿಂದ ಅವಹೇಳನ ಅರೋಪ ಮಾಡಿರುವುದರ ವಿರುದ್ದ ಪುತ್ತೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು....
ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮೊಟ್ಟ...
ಪುತ್ತೂರು ಫೆಬ್ರವರಿ 07: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದ ಜಾಗದಲ್ಲಿದ್ದ ಬಿಜೆಪಿ ಮುಖಂಡನ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಅವರ ಮೇಲೆ ದೇವಳದ ಮುಖ್ಯ...
ಮಂಗಳೂರು, ಫೆಬ್ರವರಿ 06: ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದರೆ ಚೌಟರ ಅರಮನೆ, ನ್ಯಾಯವಾದಿ, ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಒಬ್ಬರು ಅಧ್ಯಕ್ಷರು ಹಾಗೂ ನಾಲ್ಕು ಜನ ಸದಸ್ಯರನ್ನು ಸರಕಾರ ನೇಮಕ...
ಪುತ್ತೂರು ಫೆಬ್ರವರಿ 06: ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ...
ಮಂಗಳೂರು ಫೆಬ್ರವರಿ 06: ಆದರ್ಶ ಮಹಿಳಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ. ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಬೆಂಗಳೂರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀಡುವ ಆದರ್ಶ ಮಹಿಳಾ ರತ್ನ ರಾಜ್ಯ...
ಬಂಟ್ವಾಳ ಫೆಬ್ರವರಿ 06: ಕಲ್ಲಡ್ಕ ಪರಿಸರದಲ್ಲಿ ಮತ್ತೆ ಕಳ್ಳರ ಹಾವಳಿ ಹೆಚ್ಚಾಗಿದೆ. ಇತ್ತೀಚೆಗೆ ಕಲ್ಲಡ್ಕದ ಕೆಟಿ ಹೊಟೇಲ್ ನಿಂದ ಕಳ್ಳತನವಾದ ಬೆನ್ನಲ್ಲೇ ಇದೀಗ ಸೂಪರ್ ಬಝಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು...
ಪುತ್ತೂರು ಫೆಬ್ರವರಿ 05: ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪಿಸಿದ್ದಾರೆ. ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ...
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಲ್ಲಿ ಯಾವುದೇ ಮುನ್ಸೂಚನೆ ನೀಡದೆ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ ಮಾಡಿದವರ ಮೇಲೆ ಪುತ್ತೂರು ನಗರಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿನ್ನೆ...
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ ಘಟನೆಗೆ ಸಂಬಂಧಿಸಿದಂತೆ ನೆಲಸಮವಾದ ಪ್ರದೇಶಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ...