ಮಂಗಳೂರು : ಸಹೋದ್ಯೋಗಿ ಸ್ನೇಹಿತ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ಖಿನ್ನತೆಯಿಂದ ನೇಣಿಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ. ನಗರದ ಕಂಕನಾಡಿಯ ಬೈಕ್ ಶೋರೂಂನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು ಗರಡಿಪಳ್ಳ ನಿವಾಸಿ...
ಬೆಂಗಳೂರು : ಬೆಂಗಳೂರಿನಲ್ಲಿ ನವಂಬರ್ 24 ಮತ್ತು 25 ರಂದು ನಡೆಯುವ ತುಳುನಾಡ ಜಾನಪದ ಕ್ರೀಡೆ ಬೆಂಗಳೂರುಕಂಬಳ ಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷನ್ ಸಿಂಗ್ ರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವುದಕ್ಕೆ ಕಾಂಗ್ರೇಸ್ ಸರಕಾರದ ವಿರುದ್ಧವೇ...
ಕಡಬ ಅಕ್ಟೋಬರ್ 21: ಸೌದಿ ಅರೇಬಿಯಾದ ಜೈಲಿನಲ್ಲಿ 11 ತಿಂಗಳ ಕಾಲ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿ ಭಾರತಕ್ಕೆ ವಾಪಸಾಗಿರುವ ಕಡಬದ ಚಂದ್ರಶೇಖರ್ ಅವರು ಸುರಕ್ಷಿತವಾಗಿ ಕಡಬ ತಾಲೂಕಿನ ಐತೂರಿನಲ್ಲಿರುವ ತಮ್ಮ ಮನೆ ಸೇರಿದ್ದಾರೆ....
ಸುಳ್ಯ ನವೆಂಬರ್ 21: ತಂದೆ ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ಮಾಡಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದೇವಿ ಪ್ರಸಾದ್...
ಬಂಟ್ವಾಳ : ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತ ಶೇಖರ್ ಬಿ., ಬಂಟ್ವಾಳ ತಾಲೂಕು ಕುಲಾಲ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಅಗಮಿಸಿದ್ದರು. ಸಭಾಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ರಾಧಾಕೃಷ್ಣ...
ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಈ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೊಂದು ಹೊಸ ದಾಖಲೆಯನ್ನು ನಿರ್ಮಿಸಿದೆ.ನವೆಂಬರ್ 19ರಂದು 26 ವಿಮಾನಗಳ ಆಗಮನ ಮತ್ತು 25 ವಿಮಾನಗಳ ನಿರ್ಗಮನಗಳ ಮೂಲಕ 7399 ಪ್ರಯಾಣಿಕರು ಪ್ರಯಾಣಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಇದರಲ್ಲಿ 26...
ಪುತ್ತೂರು ನವೆಂಬರ್ 20: .ಯಾವುದೇ ಜಾತಿ ಮತ ಧರ್ಮದ ಬೇದವಿಲ್ಲದೆ ಪ್ರತಿಯೊಬ್ಬರನ್ನು ಸಮಾನರನ್ನಾಗಿ ಕಾಣುವ ಏಕೈಕ ದೇವಸ್ಥಾನ ಶಬರಿಮಲೆ. ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನವಾಗಿರುವ ಶಬರಿಮಲೆ ಇದೀಗ ಮಂಜಲ ಪೂಜೆಗಾಗಿ ಮತ್ತೆ ತೆರೆದಿದೆ....
ಪುತ್ತೂರು ನವೆಂಬರ್ 20 : ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಕಾರಣ ಕೇಳಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರತಿಭಟನೆ ನಡೆಸಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ...
ಕಡಬ ನವೆಂಬರ್ 20 : ಹ್ಯಾಕರ್ ಗಳ ಕೈಗೆ ಸಿಲುಕಿ ವಂಚನೆ ಆರೋಪದಲ್ಲಿ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲಿ ನಲ್ಲಿರುವ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ...