ಮಂಗಳೂರು : ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ...
ಪುತ್ತೂರು : ಕಾರು ಚಾಲಕನೊಬ್ಬ ರಾತ್ತಿ ವೇಳೆ ಸಂಚರಿಸುವಾಗ ನೋಡಿದ ಬ್ರಹ್ಮ ರಾಕ್ಷಸ ಹಾದು ಹೋದ ದೃಶ್ಯ ಎಂದು ಹೇಳಿ ತನಗಾದ ಭಯಾನಕ ಅನುಭವವನ್ನು ವಿವರಿಸುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬ್ರಹ್ಮರಕ್ಕಸ ಹಾದು...
ಕಡಬ ಜನವರಿ 04: ವಾಹನ ಪಾರ್ಕಿಂಗ್ ವಿಚಾರದಲ್ಲಿ ವಾಚ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ಹಾಡುಹಗಲೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಬಂಟ್ವಾಳ: ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೋಲೀಸ್ ಇಲಾಖೆಯ ವಿರುದ್ದ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಸಿರೋಡಿನ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ...
ಮಂಗಳೂರು : ರಾಜ್ಯದಲ್ಲೂ ಗೋಧ್ರಾ ಮಾದರಿ ಘಟನೆ ಮರುಕಳಿಸಬಹುದು ಎಂದು ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದರನ್ನು ತಕ್ಷಣ ಬಂಧಿಸಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ...
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ. ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿಸಿದ್ದ ಮದುವೆ,...
ಬೆಂಗಳೂರು : ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಅವರಿಗೆ ಜ. 5 ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ....
ಪುತ್ತೂರು ಜನವರಿ 03 : ರಾಮನ ಕೆಲಸ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನ ಸಿದ್ಧರಾಮಯ್ಯ ಸರಕಾರ ಮಾಡಿದರೆ ಲಂಕೆಯ ಉದಾಹರಣೆಯ ಮೂಲಕ ಸರಕಾರಕ್ಕೆ ಪ್ರತಿ ಉತ್ತರ ನೀಡಬೇಕಾಗಬಹುದು ಎಂದು ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ...
ಮಂಗಳೂರು : ದೈವ – ದೇವರ ನೆಲೆವೀಡಾದ ಈ ಪುಣ್ಯ ಭೂಮಿ ತುಳುನಾಡು ಹಲವು ಪವಾಡಗಳಿಗೆ ಸಾಕ್ಷಿಯಾಗಿದೆ. ಇಲ್ಲಿನ ಜನರ ರಕ್ಷಣೆಗೆ ಇರುವುದು ತಲತಲಾಂತರಗಳಿಂದ ನಂಬಿಕೊಂಡು ಬಂದ ಭೂತ ದೈವಗಳು. ಇದೇ ಪುಣ್ಯ ಭೂಮಿ ಇದೀಗ...
ಮಂಗಳೂರು : ಜ.22ರಂದು ರಾಮ ಮಂದಿರ ಲೋಕಾರ್ಪಣೆ ಹೆಮ್ಮೆ ವಿಚಾರ. ಶ್ರದ್ಧಾ ಭಕ್ತಿಯಿಂದ ಆಚರಿಸಬೇಕಾದ ಕಾರ್ಯಕ್ರಮವನ್ನು ಬಿಜೆಪಿಯವರು ರಾಜಕೀಯ ಮಾಡೋದು ಖೇದಕರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...