ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ಸಂಬಂಧಿಸಿದಂತೆ ದೇವಸ್ಥಾನ ಸುತ್ತಮುತ್ತಲಿನ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿದೆ. ಈ ಪ್ರಕರಣ ವಿವಾದಕ್ಕೆ...
ವಿಟ್ಲ ಫೆಬ್ರವರಿ 05: ನಾರ್ಶದಲ್ಲಿ ನಡೆದ ಸಿಂಗಾರಿ ಬೀಡಿ ಮಾಲೀಕರ ಮನೆ ದರೋಡೆ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೇರಳ ಕೊಲ್ಲಂನ ಶಬಿನ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಆರೋಪಿ...
ಪುತ್ತೂರು ಫೆಬ್ರವರಿ 05: ಶ್ರೀ ಮಹಾಲಿಂಗೇಶ್ವರ ದೇಗುಲದ ವಠಾರದ ಮನೆಗಳ ತೆರವು ಕಾರ್ಯಾಚರಣೆ ಮುಂದುವರಿದಿದೆ. ಕೆಲವರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ನಡೆಯುತ್ತಿದೆ, ಈ ನಡುವೆ ಕಾರ್ಯಾಚರಣೆಯ ವೇಳೆ ರಾತ್ರೋರಾತ್ರಿ ಶ್ವಾನ ಪ್ರೇಮಿಯೊಬ್ಬರ ಮನೆಯನ್ನು ಆಡಳಿತ...
ಪುತ್ತೂರು ಫೆಬ್ರವರಿ 05: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ. ಮೃತರನ್ನು...
ಕಡಬ ಫೆಬ್ರವರಿ 04: ಕೋಡಿಂಬಾಳ ಸಮೀಪ ಮತ್ತೆ ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬುವವರು ಗಂಭೀರ ಗಾಯಗೊಂಡಿರುವುದಾಗಿ...
ಬಂಟ್ವಾಳ ಫೆಬ್ರವರಿ 04:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಕಾಲಿಗೆ ಗುಂಡೇಟು ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಗನ್...
ಪುತ್ತೂರು ಫೆಬ್ರವರಿ 04: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭದ ಹಂತದಲ್ಲಿದೆ. ಈ ನಡುವೆ ಇದೀಗ ಶಾಲಾ ಮಕ್ಕಳಲ್ಲಿ ಚಿಕಿನ್ ಪಾಕ್ಸ್ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಕಡಬ ತಾಲೂಕಿನಲ್ಲಿ 21 ಮಕ್ಕಳಲ್ಲಿ ಚಿಕನ್ ಪಾಕ್ಸ್ ಕಾಣಿಸಿಕೊಂಡಿದೆ. ಕಡಬ...
ಉಳ್ಳಾಲ: ಪೊಲೀಸ್ ಜೀಪ್ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ ಅವರಲ್ಲಿದ್ದ ವಾಕಿಟಾಕಿಗೆ ಚಾರ್ಜ್ ಇಲ್ಲದ ಕಾರಣ...
ವಿಟ್ಲ ಫೆಬ್ರವರಿ 03: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಸಿಂಗಾರಿ ಬೀಡಿ ಮಾಲಕನ ಮನೆ ದರೋಡೆ ಪ್ರಕರಣ ತನಿಖೆ ಠುಸ್…ತನಿಖೆಯ ಹಿಂದಿನ ರಹಸ್ಯದ ಸ್ಟೋರಿ ಇಲ್ಲಿದೆ… ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಸುದ್ಧಿ ಮಾಡಿದ್ದ ಬೀಡಿ ಉದ್ಯಮಿಯ ಮನೆಯ...
ಪುತ್ತೂರು ಫೆಬ್ರವರಿ 03: ಬೀಡಿ ಮಾಲಕನ ಮನೆಯಲ್ಲಿ ನಡೆದ ನಕಲಿ ಇಡಿ ದಾಳಿ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ....