ಕಡಬ ಡಿಸೆಂಬರ್ 23: ಕ್ರೆಟಾ ಕಾರು ಹಾಗೂ ಮಾರುತಿ ಓಮ್ನಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ...
ಕಡೆಪಾಲದ ಸಾನಿಧ್ಯದಲ್ಲಿರುವ “ಸ್ವಾಮಿ ಕೊರಗಜ್ಜ” ಕಟ್ಟಿದ ಕೋಲದಲ್ಲಿ ನುಡಿದಂತೆ, ತನ್ನ ಇರುವಿಕೆಯನ್ನು “ಭೂತ ಸಂಪಿಗೆಯ” ಮರವನ್ನು ಹುಟ್ಟಿಸಿ, ನಂಬಿದವರನ್ನು ಯಾವತ್ತು ಕೈ ಬಿಡೋದಿಲ್ಲ ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ. ಸುಳ್ಯ; ಪರಶುರಾಮನ ಸೃಷ್ಟಿ ತುಳುನಾಡು ಅಂದ್ರೆ ಅದು ದೈವ...
ಪುತ್ತೂರು ಡಿಸೆಂಬರ್ 23 : ಚುನಾವಣಾ ಪ್ರಚಾರ ಪತ್ರಿಕೆ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವದ ಕರ ಪತ್ರದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವರ ಚಿತ್ರ ಹಾಗೂ ಪುತ್ತಿಲ ಪರಿವಾರ ಎಂಬ ಚಿಹ್ನೆಯನ್ನು ಬಳಸುವ ಮೂಲಕ ಮತದಾರರಿಗೆ ಆಮಿಷ ಒಡ್ಡುವ...
ಪುತ್ತೂರು, ಡಿಸೆಂಬರ್ 23: ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು...
ಮೈಸೂರು ಡಿಸೆಂಬರ್ 22 : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ....
ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಓಡಿ ಹೋಗಲು ಯತ್ಮಿಸಿ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಇಂದು ಬಿಸಿರೋಡಿನಲ್ಲಿ ನಡೆದಿದೆ....
ಮಂಗಳೂರು : ರಾಜ್ಯದಲ್ಲಿ ಚಳಿಶೀತದೊಂದಿಗೆ ಕೊರೋನಾ ಸೋಂಕು ಕೂಡ ಹೆಚ್ಚಾಗುತ್ತಿದೆ. ಕರ್ನಾಟದಲ್ಲಿ ಕೊರೊನಾ ಪೀಡಿರ ಸಂಖ್ಯೆ ಕೂಡ ಕೂಡ 300 ರ ಗಡಿ ದಾಟಿದೆ. ರಾಜ್ಯದಲ್ಲಿ ಮತ್ತೋರ್ವ ಕೊರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಕ್ಷಿಣ ಕನ್ನಡ...
ಮಂಗಳೂರು : ಉಳ್ಳಾಲದಲ್ಲಿ ಡೆಂಗಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್ ನಲ್ಲಿ ನೆಲೆಸಿದ್ದ ನವಾಝ್ (32) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್ ಗುರುವಾರ ತೀವ್ರ ಜ್ವರ...
ಬಂಟ್ವಾಳ ಡಿಸೆಂಬರ್ 22: ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ನರಹರಿ ತಿರುವಿನಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿಯ ಡಿಸೆಲ್ ಟ್ಯಾಂಕ್ ಗೆ ಹಾನಿಯಾಗಿ ರಸ್ತೆ ತುಂಬಾ ಡಿಸೆಲ್ ಹರಿದು ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು....
ಮಂಗಳೂರು : ಡಿಸೆಂಬರ್ 17 ರಿಂದ ಆರಂಭವಾದ ಇತಿಹಾಸ ಪ್ರಸಿದ್ದ ಕಾರ್ಣಿಕ ಕ್ಷೇತ್ರ ಶಿಬರೂರು ಜಾತ್ರೆಯಲ್ಲಿ ಮಂಗಳೂರಿನ ಖ್ಯಾತ ಈಝೀ ಆಯುರ್ವೇದ ಹಾಸ್ಪಿಟಲ್ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನೂರಾರು ಜನ ...