ಬೆಳ್ತಂಗಡಿ ಡಿಸೆಂಬರ್ 20: ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ...
ಕಾಸರಗೋಡು ಡಿಸೆಂಬರ್ 20: ಗಡಿನಾಡು ಕಾಸರಗೋಡು ಜಿಲ್ಲೆಯ ವರ್ಕಾಡಿ ಕಾವೀ ಸುಬ್ರಮಣ್ಯ. ದೇವಸ್ಥಾನದಲ್ಲಿ ಷಷ್ಠಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಪಂಚಮಿ ಷಷ್ಠಿ ಮತ್ತು ಸಪ್ತಮಿಯತ್ಸವಗಳ ಮೂಲಕ ವಾರ್ಷಿಕ ಪರ್ವ ಸಂಪನ್ನಗೊಂಡಿತು. ಷಷ್ಠಿ ಉತ್ಸವದಂದು ಅನ್ನ ಸಂತರ್ಪಣೆ,...
ಮಂಗಳೂರು : ಅಪ್ರಾಪ್ತೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಮಂಗಳೂರಿನ ಮೊದಲನೇ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಎಮ್. ಡಿ. ಇಬ್ರಾರ್ @ ಮುನ್ನ ಖುಲಾಸೆಗೊಂಡ ಆರೋಪಿಯಾಗಿದ್ದಾನೆ. 2019...
ಬೆಂಗಳೂರು, ಡಿಸೆಂಬರ್ 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್...
ಪುತ್ತೂರು ಡಿಸೆಂಬರ್ 20: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು...
ಮಂಗಳೂರು : ಪರಿಸರ ಸಂರಕ್ಷಣೆಗಾಗಿ ಇಂದು ಜಗತ್ತಿನಾದ್ಯಂತ ಹಲವು ರೀತಿಯ ಜಾಗೃತಿ ಹೋರಾಟಗಳು ನಡೆಯುತ್ತಿದೆ. ಅದರಲ್ಲೂ ಪ್ಲಾಸ್ಟಿಕ್ ಎನ್ನುವ ವಸ್ತು ಇಡೀ ಜೀವರಾಶಿಯನ್ನೇ ನಾಶ ಮಾಡುವ ಹಂತಕ್ಕೆ ತಲುಪಿದೆ. ಈ ಪ್ಲಾಸ್ಟಿಕ್ ನ ದುಷ್ಪರಿಣಾಮಗಳ ಬಗ್ಗೆ...
ಸುಬ್ರಹ್ಮಣ್ಯ ಡಿಸೆಂಬರ್ 20 : ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದರ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಒರ್ವ ಪುತ್ರ,...
ಸುಳ್ಯ ಡಿಸೆಂಬರ್ 20: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಾಲಯದ ಅನ್ನದಾನಕ್ಕೆ ತೆಲಂಗಾಣ ಸರ್ಕಾರದ ಕಂದಾಯ ಸಚಿವ ಪೊಂಗುಲೆಟಿ ಶ್ರೀನಿವಾಸ ರೆಡ್ಡಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯನಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರ, ದುಡಿಯುವ ಜನರು ಸೇರಿದಂತೆ ಸರ್ವಜನರ ಅಭಿವೃದ್ದಿಗೆ ಆಗ್ರಹಿಸಿ ಸಿಪಿಐಎಂ ದಕ್ಷಿಣ ದ.ಕ. ಜಿಲ್ಲಾ ಸಮಿತಿ ಹಮ್ಮಿಕೊಂಡ “ಜಿಲ್ಲಾಧಿಕಾರಿ ಕಚೇರಿ ಚಲೋ” ಕಾರ್ಯಕ್ರಮ ಮಂಗಳೂರು ನಗರದಲ್ಲಿ ಇಂದು ನಡೆಯಿತು....
ಪುತ್ತೂರು ಡಿಸೆಂಬರ್ 19: ಕುಡಿದ ಮತ್ತಿನಲ್ಲಿ ಗಂಡ ತನ್ನ ಹೆಂಡತಿ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ಹೊರ ತೆಗೆದ ಘಟನೆ ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿದ...