ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಪತ್ತೂರು ಅಕ್ಟೋಬರ್ 28: ಕಡಬದಿಂದ ಪುತ್ತೂರಿಗೆ ತೆರಳುವ ಕೆಎಸ್ಆರ್ ಟಿಸಿ ಬಸ್ ಗೆ ಬರುವ ಜನಜಾತ್ರೆ ನೋಡಿ ಹೆದರಿ ಬಸ್ ಡ್ರೈವರ್ ಬಸ್ ಓಡಿಸಲು ನಿರಾಕರಿಸಿದ ಘಟನೆ ನಡೆದಿದೆ. ಕಡಬ ಭಾಗದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ...
ಸುಬ್ರಹ್ಮಣ್ಯ ಅಕ್ಟೋಬರ್ 28: ಅಡಿಕೆ ರಾಶಿಯ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆಯಾದ ಘಟನೆ ಸುಳ್ಯ ತಾಲ್ಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬುವರ ಪುತ್ರ ಸೈಬಿನ್...
ಬೆಳ್ತಂಗಡಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಬದನಾಜೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು...
ಕಡಬ : ಚಂದ್ರಗ್ರಹಣ ಹಿನ್ನೆಲೆ ಕುಕ್ಕೆಯಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಉಂಟಾಗಿದ್ದು ಅ.28ರ ಶನಿವಾರ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ....
ಮಂಗಳೂರು : ದಶಕಗಳ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರ ಕನಸು ನನಸಾಗುತ್ತಿದೆ. ಇದುವರೆಗೆ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆ ಇದೀಗ ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗುತ್ತಿದೆ. ಮಂಗಳೂರು ಹೊರವಲಯದ...
ಬೆಳ್ತಂಗಡಿ ಅಕ್ಟೋಬರ್ 27: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಮತ್ತೊಂದು ದೂರು ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ದ ಹರೀಶ್ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆಯೋರ್ವರು ಬೆಂಗಳೂರಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಶ್ರೀಮತಿ ಉಷಾ ದಂಪತಿಯ ಪುತ್ರಿ ಶ್ರೀಮತಿ ಐಶ್ವರ್ಯ(23) ಅವರು...
ಬಂಟ್ವಾಳ ಅಕ್ಟೋಬರ್ 27 : ಎರಡು ತಂಡಗಳ ನಡುವೆ ನಡೆದ ಸಣ್ಣ ಜಗಳ ಇದೀಗ ಚೂರಿ ಇರಿತದ ಹಂತದವರೆಗೂ ಹೋದ ಘಟನೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೂವರ ಮೇಲೆ ಗುರುವಾರ ರಾತ್ರಿ ತಂಡವೊಂದು ದಾಳಿ...
ಮಂಗಳೂರು : ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ರಾತ್ರಿ ಕಳೆದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾ. ಪಿ.ಮಣಿವಣ್ಣನ್ ಐಎಎಸ್ ಇವರು ಕದ್ರಿ ಪಾಕ್೯...