ವಿಟ್ಲ ಅಕ್ಟೋಬರ್ 24: ಪೆರುವಾಯಿ ಬೆರಿಪದವು ರಸ್ತೆಯಲ್ಲಿ ಸ್ಕೂಟರ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ರಿಕ್ಷಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆ. ಬಾಯಾರು ಪೆರುವೋಡಿ ನಿವಾಸಿ ಸುರೇಶ್ ಭಟ್ ಪುತ್ರ ನಾಗೇಶ್ ಭಟ್ (೪೭) ನಿಧನರಾಗಿದ್ದಾರೆ....
ಬಂಟ್ವಾಳ ಅಕ್ಟೋಬರ್ 22 : ನವರಾತ್ರಿ ಸಂದರ್ಭದಲ್ಲಿ ಯಕ್ಷಗಾನ ವೇಷ ಧರಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ತಡೆದು ನಿಲ್ಲಿಸಿ ವೇಷ ಕಳಚಿ ಕಳುಹಿಸಿದ ಘಟನೆ ನಡೆದಿದ್ದು, ಸದ್ಯ...
ಬಂಟ್ವಾಳ: ಮನೆಗೆ ನುಗ್ಗಿ ಕಳವು ಮಾಡಿದ ಅಂತರಾಜ್ಯ ಕಳ್ಳರ ಪೈಕಿ ಓರ್ವ ಕಳ್ಳನನ್ನು ಸಾರ್ವಜನಿಕರು ಹಿಡಿದು ಥಳಿಸಿದಲ್ಲದೆ, ಪೋಲೀಸರ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದೆ....
ಕಟೀಲು : ಶರನ್ನವರಾತ್ರಿಯ ಪರ್ವ ಕಾಲದಲ್ಲಿ ಪುರಾಣ ಪ್ರಸಿದ್ದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಅವರು ಭೇಟಿ ತಾಯಿ ದೇವಿಯ ಆಶೀರ್ವಾದ ಪಡೆದುಕೊಂಡರು. ಲಲಿತಾ ಪಂಚಮಿಯ ಶುಭದಿನದಂದು...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠದ ಶಾಖಾ ಮಠದಲ್ಲಿ ಕಳೆದ 51 ವರ್ಷಗಳಿಂದ ರಥಬೀದಿ ವೀರ ಬಾಲಕರ ಶ್ರೀ ಶಾರದಾ ಮಹೋತ್ಸವ ಸಮಿತಿಯಿಂದ ಪೂಜಿಸಲ್ಪಟ್ಟು ಬಂದಿರುವ ಶ್ರೀ ಶಾರದಾ ಮಾತೆಯ...
ಮಂಗಳೂರು : ಪುರಾಣ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಪಂಚಮಿ ಪ್ರಯುತ್ತ ರಾತ್ರಿ ಅನ್ನಪ್ರಸಾದ ಸ್ವೀಕರಿಸಿದ ಮಹಿಳಾ ಭಕ್ತರಿಗೆ ದೇವರ ಶೇಷ ವಸ್ತ್ರ ವಿತರಿಸಲಾಯಿತು. ಸುಮಾರು 40 ಸಾವಿರ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು...
ಬೆಳ್ತಂಗಡಿ ಅಕ್ಟೋಬರ್ 21 : ಕಾರ್ಕಳದಲ್ಲಿ ನಡೆದ ಧರ್ಮಸಂರಕ್ಷಣಾ ಸಮಾವೇಶದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನಿಂದಿಸಿ ಜೀವ ಬೇದರಿಕೆ ಹಾಕಿರುವ ಬಗ್ಗೆ ಪವರ್ ಟಿ.ವಿ ವ್ಯವಸ್ಥಾಪಕ ನಿರ್ದೆಶಕ ರಾಕೇಶ್ ಶೆಟ್ಟಿ ವಿರುದ್ಧ ವಸಂತ...
ಉಪ್ಪಿನಂಗಡಿ : ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹಾಸನದ ಶಿರಾಡಿ ಘಾಟ್ನಲ್ಲಿ ಸಂಭವಿಸಿದೆ. ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ....
ಬಂಟ್ವಾಳ: ಸರಪಾಡಿ ಗ್ರಾಮದ ನೀರೊಲ್ಬೆ ನಿವಾಸಿ ದೇವದಾಸ್ ನಾಯ್ಕ್ ಅವರು ಕಳೆದ ಮೂರು ವರ್ಷಗಳಲ್ಲಿ ವೇಷ ಹಾಕಿ ಸಂಗ್ರಹಗೊಂಡ ಮೊತ್ತವನ್ನು ಅಶಕ್ತರಿಗೆ ಹಂಚಿದ್ದು, ಈ ಬಾರಿ ನಾಲ್ಕನೇ ವರ್ಷದಲ್ಲಿ ಇಂಗ್ಲೀಷ್ ಚಿತ್ರ ಅವತಾರ್ ರೀತಿ ವೇಷ...
ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನ ವೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಕೆಳಕ್ಕೆ ಬಿದ್ದ ಘಟನೆ ಶನಿವಾರ ಮುಂಜಾನೆ...