ಆಡಳಿತ ಸೌಧದ ಕಚೇರಿಯಲ್ಲಿ ಅಳವಡಿಸಲಾದ ಲಿಪ್ಟ್ ಕೈ ಕೊಟ್ಟು ಪರಿಣಾಮವಾಗಿ ಅಜ್ಜಿಯೋರ್ವರು ಮೇಲಿನ ಅಂತಸ್ತಿಗೆ ಕಷ್ಟಪಟ್ಟು ಹೋಗಬೇಕಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ನಡೆದಿದೆ. ಬಂಟ್ವಾಳ: ಆಡಳಿತ ಸೌಧದ ಕಚೇರಿಯಲ್ಲಿ ಅಳವಡಿಸಲಾದ ಲಿಪ್ಟ್...
ಬೆಳ್ತಂಗಡಿ ಅಕ್ಟೋಬರ್ 03: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಧರ್ಮಸ್ಥಳದ ಧಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಸೋಮವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ನಡೆದ...
ಅವಿಭಾಜ್ಯ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಾ ಅಪಾರ ಜನ ಮನ್ನಣೆಗೆ ಪಾತ್ರವಾಗಿದ್ದ ಮಹೇಶ್ ಮೋಟರ್ಸ್ ಬಸ್ ಮಾಲಿಕ ಪ್ರಕಾಶ್ ಶೇಖಾರ ಅಂತ್ಯ ಕ್ರೀಯೆ ಮಂಗಳೂರಿನ ಶಕ್ತಿ ನಗರ ರುದ್ರಭೂಮಿಯಲ್ಲಿ ನಡೆಯಿತು....
ಜನರಿಗೆ ಪ್ರಧಾನಿ ಮೋದಿ ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ, ದೇಶಕ್ಕೆ ಬರುವ ಆತಂಕದ ವಿಷಯಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಮುಂಬವರು ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲುವಿಗೆ ಪುತ್ತೂರಿಗೆ ಆಗಮಿಸಿದ ‘ನಮೋ ಬ್ರಿಗೇಡ್ 2.0’ ಪ್ರಚಾರ...
ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ. ಬಂಟ್ವಾಳ: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ...
ಬಂಟ್ವಾಳ ಅಕ್ಟೋಬರ್ 02: ಪಾಣೆಮಂಗಳೂರು ಸೇತುವೆ ಸಮೀಪ ಲಾರಿಯೊಂದು ಹಾಳಾದ ಪರಿಣಾಮ ಸುಮಾರು 1 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ನಡೆದಿದೆ. ಲಾರಿಯ ಟಯರ್ ಬ್ಲಾಸ್ಟ್ ಗೊಂಡ ಕಾರಣ...
ಶಾಲಾ ಮಕ್ಕಳು ಬಸ್ ನ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಹೋಗುವ ಭಯಾನಕ ವಿಡಿಯೋ ಬಂಟ್ವಾಳದಿಂದ ವೈರಲ್ ಆಗಿದೆ. “ಶಾಲಾಮಕ್ಕಳ ಭವಿಷ್ಯ ಯಾರ ಕೈಯಲ್ಲಿ” ಎಂಬ ತಲೆಬರಹದ ಜೊತೆ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ: ಶಾಲಾ ಮಕ್ಕಳು...
ಪುತ್ತೂರು ಅಕ್ಟೋಬರ್ 02: ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳೆ ಜೊತೆ ಇರುವ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ನವೀನ್ ರೈ...
ಪುತ್ತೂರು ಅಕ್ಟೋಬರ್ 2: ರಾಜ್ಯದಲ್ಲಿ ನೂತನವಾಗಿ 1000ಕ್ಕೂ ಅಧಿಕ ಮದ್ಯದಂಗಡಿ ತೆರೆಯಲು ರಾಜ್ಯ ಸರಕಾರ ನಿರ್ಧಾರ ಮಾಡಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ ನಡೆಸಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ...
ಬಂಟ್ವಾಳ ಅಕ್ಟೋಬರ್ 02: ಪಂಜಿಕಲ್ಲು ಪರಿಸರದಲ್ಲಿ ಭೀತಿ ಹುಟ್ಟಿಸಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊನೆಗೂ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪಂಜಿಕಲ್ಲು ಗ್ರಾಮದ ಇನಿಲಕೋಡಿ ನಾರಾಯಣ ಬಂಗೇರ ಇವರ ಮನೆಯ ಅಂಗಳದಲ್ಲಿ...