ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರು : ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್...
ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ಯುವಕ ದಾರಿ ಮಧ್ಯೆ ಹೃದಯಾಘಾತ ಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ. ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು...
ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಕರ್ತವ್ಯ ಹಾಜರಾಗಿದ್ದು. ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ.ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್...
ಬಂಟ್ವಾಳ, ಸೆಪ್ಟೆಂಬರ್ 22: ಬಾಳ್ತಿಲ ಗ್ರಾಮ ಪಂಚಾಯಿತಿ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾ ಸಭೆ ಸೆ. 21 ರಂದು ಬಾಳ್ತಿಲ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ....
ಬಂಟ್ವಾಳ ಸೆಪ್ಟೆಂಬರ್ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈ ವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳಿಗೆ...
ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಾಳ್ತಿಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ:...
ಮಂಗಳೂರು: ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ ಎಂದು ಸಾಹಿತಿ, ವಿಮರ್ಶಕ ಪ್ರೊ. ಕೆ. ಫಣಿರಾಜ್ ಪ್ರತಿಪಾದಿಸಿದರು. ನಗರದ ಪುರಭವನದಲ್ಲಿ ಗುರುವಾರ ಸಂತ ಮದರ್ ತೆರೆಸಾರ 26ನೇ ಸಂಸ್ಮರಣಾ ದಿನದ ಪ್ರಯುಕ್ತ ಸಂತ ಮದರ್ ತೆರೆಸಾ...
ಆನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಬಂಟ್ವಾಳ: ಆನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಮಂಗಳೂರು, ಸೆಪ್ಟೆಂಬರ್ 21: ಚೈತ್ರ ಕುಂದಾಪುರಳಿಗೂ ವಿಶ್ವಹಿಂದೂ ಪರಿಷತ್ ಗೂ ಯಾವುದೇ ಸಂಬಂಧವಿಲ್ಲ, ನಾವು ಕೇವಲ ಅವಳನ್ನು ಭಾಷಣಕ್ಕೆ ಮಾತ್ರ ಕರೆಯುತ್ತಿದ್ದೆವು ಎಂದು ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ...