ಪುತ್ತೂರು ಜನವರಿ 21: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಪ್ರತಿಷ್ಠಿತ ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಆಎಳಿತ ಮಂಡಳಿ ಚುನಾವಣೆ ಜನವರಿ 25 ರಂದು ನಡೆಯಲಿದ್ದು, ಆಡಳಿತಾರೂಢ ಸಹಕಾರಿ ಭಾರತಿಗೆ ಈ ಬಾರಿ ಬಂಡಾಯದ ಬಿಸಿ...
ಚಿಕ್ಕಮಗಳೂರು ಜನವರಿ 21: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ...
ಪುತ್ತೂರು ಜನವರಿ 20: ಅಕ್ರಮ ಗೋಸಾಗಾಟ ಮತ್ತು ಚಾಮರಾಜನಗರದಲ್ಲಿ ಗೋವಿನ ಮೇಲೆ ನಡೆದ ವಿಕೃತಿ ಖಂಡಿಸಿ ಗೋ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ...
ಬಂಟ್ವಾಳ ಜನವರಿ 18: ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲುವಿನಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದ, ಅವೈಜ್ಞಾನಿಕವಾಗಿ ಕಾರ್ಯಾಚರಿಸುತ್ತಿರುವ ಟೋಲ್ ಪ್ಲಾಜಾ ಕಳೆದ ಹಲವು ವರ್ಷಗಳಿಂದ ಹಗಲು ದರೋಡೆ ನಡೆಸುತ್ತಿರುವುದು ಸಾಮಾನ್ಯವಾಗಿ ಬಿಟ್ಟಿದೆ. ಮಾತ್ರವಲ್ಲದೆ ಇಲ್ಲಿನ ಟೋಲ್ ಸಿಬ್ಬಂದಿಗಳು ಈ...
ಸುಳ್ಯ ಜನವರಿ 18: ತನ್ನ ಮಗನಿಗೆ ಕೋವಿಯಲ್ಲಿ ಗುಂಡು ಹಾರಿಸಲು ಮುಂದಾಗಿದ್ದ ವ್ಯಕ್ತಿಯ ದಾಳಿಗೆ ಪತ್ನಿ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಘಟನೆ...
ಪುತ್ತೂರು ಜನವರಿ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಫಲ ಎಂಬ...
ಪುತ್ತೂರು ಜನವರಿ 18: ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ....
ಕಡಬ ಜನವರಿ 17: ಮಾಡಿದ ಸಾಲ ತೀರಿಸಲು ಹಾಡುಹಗಲೇ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಕಳ್ಳನನ್ನು ಕಡಬ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂದು ಗುರುತಿಸಲಾಗಿದೆ. ಕಳ್ಳತನ ನಡೆದ ಐದೇ ದಿನದಲ್ಲಿ...
ಕಡಬ ಜನವರಿ 17: ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ವಿಧ್ಯಾರ್ಥಿ ಸಾವನಪ್ಪಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬದ ಪೇರಡ್ಕ ಎಂಬಲ್ಲಿ...
ಬಂಟ್ವಾಳ ಜನವರಿ 16: ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು...