ಬಂಟ್ವಾಳ, ಅಕ್ಟೋಬರ್ 20: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿ...
ಬಂಟ್ವಾಳ, ಅಕ್ಟೋಬರ್ 20: ಪಾರಂಪರಿಕ ಕಟ್ಟಡಗಳ ಸೌಂದರ್ಯಗಳಿಗೆ ಧಕ್ಕೆ ಉಂಟಾಗುತ್ತಿರುವುದರಿಂದ ಸೌಂದರ್ಯ ಕಾಪಾಡುವ ನೆಪದಲ್ಲಿ ವಿಧಾನಸೌಧ, ವಿಕಾಸಸೌಧ ಕಟ್ಟಡಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಪವಿತ್ರ ಕುಂಕುಮ, ಅರಶಿನ,ಕುಂಬಳಕಾಯಿ, ಧಾರ್ಮಿಕ ರಂಗೋಲಿ ಬಳಸದಂತೆ ರಾಜ್ಯ ಸರಕಾರ ಹೊರಡಿಸಿದ...
ಮಂಗಳೂರು : ಅತೀ ವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಕಾರು ಬಿದ್ದ ಮಂಗಳೂರು ಹೊರವಲಯದ ಗುರುಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಕ್ಟೋಬರ್ 15 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು...
ಮಂಗಳೂರು: ಮಂಗಳಾದೇವಿ ದೇವಸ್ಥಾನದಲ್ಲಿನ ವ್ಯಾಪಾರ ಕುರಿತ ಧರ್ಮ ದಂಗಲ್ ವಿಚಾರವಾಗಿ ವಿಎಚ್ಪಿ ಮುಖಂಡ ಶರಣ್ ಪಂಪ್ ವೆಲ್ (Sharan Pumpwell) ವಿರುದ್ಧದ ಪೊಲೀಸ್ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಮಂಗಳೂರಿನ ಪಾಂಡೇಶ್ವರ ಪೊಲೀಸರು...
ಮಂಗಳೂರು, ಅಕ್ಟೋಬರ್ 20 : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ...
ಮಂಗಳೂರು: ಸಮಾಜದ ಎಲ್ಲಾ ವರ್ಗಗಳ ಜನರಿಗೆ ಅತ್ಯುತ್ತಮವಾದ ಆಯುರ್ವೇದ ಮತ್ತು ನೈಸರ್ಗಿಕ ಚಿಕಿತ್ಸೆಗಳೊಂದಿಗೆ ಸೇವೆ ಸಲ್ಲಿಸಲು ಮತ್ತು ಪ್ರಪಂಚದಾದ್ಯಂತದ ಆಯುರ್ವೇದ ವಿದ್ಯಾರ್ಥಿಗಳಿಗೆ ಪ್ರಾಚೀನ ಆಯುರ್ವೇದ ಜ್ಞಾನದೊಂದಿಗೆ ತರಬೇತಿಯನ್ನು ನೀಡುವ ಉದ್ಧೇಶದಿಂದ ಪರಿಣತ ತಜ್ಞ ವೈದ್ಯರ ತಂಡವನ್ನು...
ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರಬೇಕೆಂದು ಶಾಸಕ ಡಾ, ಭರತ್ ಶೆಟ್ಟಿ ಹೇಳಿದ್ದಾರೆ. ಮಂಗಳೂರು : ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರ ಬೇಕೆಂದು ಶಾಸಕ ಡಾ, ಭರತ್ ಶೆಟ್ಟಿ ಹೇಳಿದ್ದಾರೆ. ಈ...
ಮಂಗಳೂರು : ನವರಾತ್ರಿ ಸಂದರ್ಭ ಮಂಗಳೂರು ನಗರದಲ್ಲಿ ಉತ್ತರ ಭಾರತದ ಕೆಲ ಸಮುದಾಯ ಆಯೋಜಿಸಿರುವ ದಾಂಡಿಯಾ ನೃತ್ಯಕ್ಕೆ ವಿಶ್ವ ಹಿಂದೂಪರಿಷತ್ನ ದುರ್ಗಾ ವಾಹಿನಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ನವರಾತ್ರಿಯ ಸಂಧರ್ಭದಲ್ಲಿ ಉತ್ತರ ಭಾರತದಲ್ಲಿ ನಡೆಯುವಂತಹ ದಾಂಡಿಯಾ...
ಬಂಟ್ವಾಳ : ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಜನತೆಯಲ್ಲಿ ಧೈರ್ಯ ತುಂಬುವ ದೃಷ್ಟಿಯಿಂದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಪೇಟೆಯಲ್ಲಿ RAF ತುಕಡಿ ಪಥಸಂಚಲನ ನಡೆಸಿತು. ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್...
ಬಂಟ್ವಾಳ: ಶತಮಾನದ ಹಳೆಯದಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ಮಾಡದಂತೆ ತಡೆಯಲು ಕಬ್ಬಿಣದ ಕಮಾನು ಹಾಕಲು ತಯಾರಿ ನಡೆಯುತ್ತಿದೆ. ಪುರಸಭಾ ಇಲಾಖೆಯ ವತಿಯಿಂದ...