ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 242 ಗ್ರಾಂ ತೂಕದ, 14.50 ಲಕ್ಷ ರೂ ಮೌಲ್ಯದ ಚಿನ್ನದ ಪೌಡರ್ನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 242 ಗ್ರಾಂ...
ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿ ಗೆ ಸಾರ್ವರ್ತ್ರಿಕ ರಜೆ ಘೋಷಣೆಗೆ ವಿಶ್ವ ಹಿಂದೂ ಪರಿಷತ್ ಸರ್ಕಾರವನ್ನು ಆಗ್ರಹಿಸಿದೆ. ಮಂಗಳೂರು :ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿ ಗೆ ಸಾರ್ವರ್ತ್ರಿಕ ರಜೆ ಘೋಷಣೆಗೆ ವಿಶ್ವ ಹಿಂದೂ...
ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಲಾಗಿದ್ದ ಸಾವಿರಾರು ರೂ ನಗದು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುಂಪಣಮಜಲು ಎಂಬಲ್ಲಿ ನಡೆದಿದೆ. ಬಂಟ್ವಾಳ:ಮನೆಯ...
ರಾಜ್ಯದ ಪ್ರತಿಷ್ಟಿತ ವಿದ್ಯಾಸಂಸ್ಥೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಅಕ್ಟೋಬರ್ 6 ಮತ್ತು 7ರಂದು ಮೂಡುಬಿದಿರೆ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ಆಳ್ವಾಸ್ ಪ್ರಗತಿ-2023 ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ. ಮಂಗಳೂರು: ರಾಜ್ಯದ ಪ್ರತಿಷ್ಟಿತ ವಿದ್ಯಾಸಂಸ್ಥೆ...
ಕರ್ನಾಟಕದಲ್ಲಿ ಬಾಲಕಿಯರು-ಮಹಿಳೆಯರು ನಾಪತ್ತೆ ಪ್ರಕರಣಗಳು ಗಂಭೀರ ಮತ್ತು ಕಳವಳ ತರುವಂತಾಗಿದ್ದು ಈ ನಿಟ್ಟಿನಲ್ಲಿ ಸಮಗ್ರ ತನಿಖೆ ಮಡೆಸುವಂತೆ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಮಂಗಳೂರು :ಕರ್ನಾಟಕದಲ್ಲಿ ಬಾಲಕಿಯರು-ಮಹಿಳೆಯರು ನಾಪತ್ತೆ ಪ್ರಕರಣಗಳು ಗಂಭೀರ ಮತ್ತು...
ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರುತನಿಖೆ ಮಾಡುವಂತೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಎರಡು ದಿನಗಳ ಧರಣಿ ಕಾರ್ಯಕ್ರಮ ಮಂಗಳೂರಿನಲ್ಲಿ ಆರಂಭವಾಗಿದೆ. ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರುತನಿಖೆ...
ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಮಂಗಳೂರು:...
ಪುರಾಣ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಸೋಮವಾರದಂದು ತೆನೆಹಬ್ಬ ಆಚರಿಸಲಾಯಿತು. ಬಂಟ್ವಾಳ : ಪುರಾಣ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ...
ಹಿಂದುಗಳು ಧಾರ್ಮಿಕ ಆಚರಣೆಯ ಹಬ್ಬ ಹರಿದಿನಗಳು ಬರುತ್ತಿದ್ದಂತೆ ಕಾಂಗ್ರೆಸ್ ಅಲರ್ಜಿ ಆರಂಭವಾಗಿದ್ದು ಪ್ರತಿಯೊಂದಕ್ಕೂ ಅಡ್ಡಗಾಲು ಹಾಕುತ್ತಾ ಓಲೈಕೆಯ ರಾಜಕಾರಣ ಮುಂದುವರಿಸಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಂಗಳೂರು: ಹಿಂದುಗಳು ಧಾರ್ಮಿಕ...
ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂರುಗೋಳಿಯಲ್ಲಿ ಇಂದು ಸಂಭವಿಸಿದೆ. ಬೆಳ್ತಂಗಡಿ : ಶಾಲಾ ವಿದ್ಯಾರ್ಥಿಗಳನ್ನು...