ಉಳ್ಳಾಲ, ಮಾರ್ಚ್ 21: ಬಡ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ನೆರವು ನೀಡುವ ಮದಿಪು ಚಾರಿಟೇಬಲ್ ಟ್ರಸ್ಟ್, ಕಿನ್ಯಾ ಇದರ ವತಿಯಿಂದ ಹುಟ್ಟಿನಿಂದಲೇ ಅಂಗವೈಕ್ಯಲ್ಯದಿಂದ ಬಳಲುತ್ತಿರುವ ಬಾಲಕಿ ಹಾಗು ಪಾರ್ಶ್ವವಾಯು ಪೀಡಿತ ವೃದ್ಧ ದಂಪತಿಗಳಿಗೆ ಸಹಾಯ ನಿಧಿಯನ್ನು...
ಮಂಗಳೂರು, ಮಾರ್ಚ್ 21: ಗರೋಡಿ ಬಳಿ 2022ರ ನ. 19ರಂದು ನಡೆದ ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿ ಅವರ ಉಜ್ಜೋಡಿಯ ಮನೆಯನ್ನು ‘ಗುರು ಬೆಳದಿಂಗಳು ಟ್ರಸ್ಟ್’ ದುರಸ್ತಿಪಡಿಸಿದೆ. ಪುರುಷೋತ್ತಮ ಅವರ ಕುಟುಂಬವು ನವೀಕೃತ...
ಪುತ್ತೂರು, ಮಾರ್ಚ್ 20: ಮನೆಯಲ್ಲಿ ಪತ್ನಿ ಮತ್ತು ಮಗು ಇರುವ ವೇಳೆ ನಮ್ಮ ಸ್ವಾಧೀನದಲ್ಲಿರುವ ಕೃಷಿ ಜಾಗಕ್ಕೆ ಬಂದು ಜೆಸಿಬಿ ಮೂಲಕ ಕೃಷಿಯನ್ನು ಹಾಳು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ತಹಶೀಲ್ದಾರ್ ಹಾಗೂ ಪುತ್ತೂರು ನಗರ ಠಾಣೆಗೆ...
ಪುತ್ತೂರು, ಮಾರ್ಚ್ 20: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಇವರು ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ...
ಪುತ್ತೂರು, ಮಾರ್ಚ್ 20: ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದ ಕೃಷಿ ಸಾಲ ಮಾಡಿದ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಇತ್ತೀಚೆಗೆ ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ಕೃಷಿಕ ವೀರಪ್ಪ ಗೌಡ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಮಂಗಳೂರು, ಮಾರ್ಚ್ 20: ಪಾರ್ಕಿಂಗ್ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ನಲ್ಲಿ ನಡೆದಿದೆ.ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ವೇಳೆ ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ...
ಪುತ್ತೂರು, ಮಾರ್ಚ್ 19: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸ್ಥಾನದ ಆಕಾಂಕ್ಷಿ ಶಕುಂತಲಾ ಶೆಟ್ಟಿಗೆ ದೈವದ ಅಭಯ ನೀಡಿದ ಘಟನೆ ನಡೆದಿದೆ. ಗೆಜ್ಜೆಗಿರಿಯ ದೇಯಿಬೈದೈತಿ ಕೋಟಿ-ಚೆನ್ನಯ ಮೂಲಸ್ಥಾನದ ದೂಮಾವತಿ ದೈವ ನೀವು ಏನು ಹರಕೆ ಮಾಡಿದ್ದೀರೋ,...
ಕಡಬ ಎಪ್ರಿಲ್ 18: ನಡೆದಾಡಲು ಸಹ ಆಗದ ಸ್ಥಿತಿಗೆ ತಲುಪಿರುವ ರಸ್ತೆ ಸರಿಪಡಿಸಲು ಆಗ್ರಹಿಸಿ ಕಂದ್ಗಾಜೆ, ನಗ್ರಿ ,ಶರವೂರಿನ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಕಡಬ ತಾಲೂಕು ಅಲಂಕಾರು ಗ್ರಾಮ &ಗ್ರಾಮ ಪಂಚಾಯತ್ ಬುಡರಿಯ...
ವಿಟ್ಲ ಮಾರ್ಚ್ 18 : ಕೊಳವೆ ಬಾವಿ ಕೊರೆಯುವ ಯಂತ್ರದ ಲಾರಿ ಹಾಗೂ ದ್ವಿಚಕ್ರವಾಹನದ ನಡುವೆ ಅಪಫಾತ ಸಂಭವಿಸಿ, ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಾಯಗೊಂಡ ಘಟನೆ ವಿಟ್ಲ ಪೇಟೆ ಹೊರವಲಯದ ಹೆದ್ದಾರಿಯ ಕಾಶಿಮಠದಲ್ಲಿ ಸಂಭವಿಸಿದೆ....
ಮಂಗಳೂರು, ಮಾರ್ಚ್ 18: ತುಳುನಾಡಿನ ಭೂತಕೋಲಕ್ಕೆ ಬಿಜೆಪಿ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿಯಲ್ಲಿ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಅವಮಾನ ಮಾಡಿರುವುದನ್ನು ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಖಂಡಿಸಿದೆ....