ಮಂಗಳೂರು, ಮಾರ್ಚ್ 02: “ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣೆ ಕಾಯಿದೆ’ಯಡಿ ದ.ಕ. ಜಿಲ್ಲೆಯಲ್ಲಿ 3 ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದು ಇದಕ್ಕೆ ಮಹಿಳೆ ಯರಲ್ಲಿ ರಕ್ಷಣೆಯ ಬಗ್ಗೆ ಉಂಟಾಗಿರುವ ಜಾಗೃತಿ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ...
ಪುತ್ತೂರು ಮಾರ್ಚ್ 01: ಶಾಲಾ ಪಠ್ಯ ಪುಸ್ತಕದಿಂದ ನಾರಾಯಣ ಗುರು ಪಠ್ಯ ತೆಗೆದು ಹಾಕುವ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೈವಾಡವಿದೆ ಎಂದು ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್...
ಪುತ್ತೂರು, ಮಾರ್ಚ್ 01: ಸರಕಾರಿ ನೌಕರರ ಮುಷ್ಕರ ಹಿನ್ನಲೆ ಪುತ್ತೂರಿನ ಎಲ್ಲಾ ಸರಕಾರಿ ಕಛೇರಿಗಳು ಸಂಪೂರ್ಣ ಬಂದ್ ಆಗಿದ್ದು, ಕಛೇರಿ ಬಂದ್ ಮಾಡಿರು ಕಾರಣ ಆಧಿಕಾರಿಗಳು ಹೊರಗಡೆ ನಿಲ್ಲುವಂತಾಗಿದೆ. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್...
ಮಂಗಳೂರು, ಮಾರ್ಚ್ 01: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾದ ವೇಳೆ ಮಹಾನಗರ ಪಾಲಿಕೆ ಅಧಿಕಾರಿಗಳ ಮೇಲೆ ಬೀದಿಬದಿ ವ್ಯಾಪಾರಿಗಳು ದಾಳಿ ಮಾಡಿರುವ ಬಗ್ಗೆ ಈಗಾಗಲೇ ಪೊಲೀಸ್ ದೂರು ದಾಖಲು ಮಾಡಲಾಗಿದೆ. ಅಲ್ಲದೇ ದಾಳಿಕೋರರ ವಿರುದ್ಧ ಎಫ್ಐಆರ್...
ಮಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಕಾರಣ, ಶಾಲಾ-ಕಾಲೇಜುಗಳಿಗೆ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಗೈರು ಹಾಜರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು...
ಮಂಗಳೂರು, ಫೆಬ್ರವರಿ 28: ತುಳು ಚಿತ್ರರಂಗದ 50 ವರ್ಷಗಳ ಇತಿಹಾಸ ಗ್ರಂಥ ತಮ್ಮಲಕ್ಷಣ ರವರ “ತುಳು ಬೆಳ್ಳಿತೆರೆಯ ಸುವರ್ಣಯಾನ” ಕೃತಿ ನಗರದ ಪುರಭವನದಲ್ಲಿ ಸೋಮವಾರ ಬಿಡುಗಡೆ ಗೊಂಡಿದೆ. ತುಳು ಚಿತ್ರರಂಗ ನಡೆದು ಬಂದ ಹಾದಿ, 50...
ವಿಟ್ಲ ಫೆಬ್ರವರಿ 27 : ವಿಟ್ಲದಲ್ಲಿ ಇತ್ತೀಚೆಗೆ ನಡೆದ ಅಸಹಜ ಸಾವಿನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪತ್ನಿಯೇ ತನ್ನ ಗಂಡನನ್ನು ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ. ವಿಟ್ಲ ಸಮೀಪದ...
ಮಂಗಳೂರು ಫೆಬ್ರವರಿ 27 : ಮಹಾನಗರ ಪಾಲಿಕೆಯ ದೇರೆಬೈಲ್ ನೈಋತ್ಯ 26 ನೇ ವಾರ್ಡಿನ ಉರ್ವಾ ಸ್ಟೋರ್ ಮೂಡಾ ಕಚೇರಿ ಬಳಿಯಲ್ಲಿ ನೂತನ ಗ್ರಂಥಾಲಯಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ರವರು ಸೋಮವಾರ...
ಪುತ್ತೂರು, ಫೆಬ್ರವರಿ 27: ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳಿಗೆ ದುರಾಸೆಯೇ ಮೂಲ ಕಾರಣ. ಎಲ್ಲಾ ಕಾಯಿಲೆಗಳಿಗೆ ಔಷಧಿಯಿದ್ದರೂ ದುರಾಸೆಗೆ ಔಷಧಿಯಿಲ್ಲ. ಇದನ್ನು ಹೋಗಲಾಡಿಸಲು ಮಹಾತ್ಮ ಗಾಂಧಿ ಹೇಳಿದ ಒಂದೇ ದಾರಿ ತೃಪ್ತಿ. ತೃಪ್ತಿಯಿಂದ ದುರಾಸೆಯನ್ನು ಮಟ್ಟ ಹಾಕಬಹುದು...
ಬೆಳ್ತಂಗಡಿ ಫೆಬ್ರವರಿ 26: ಬೆಸಿಗೆ ಕಾಲದ ಆರಂಭದಲ್ಲೇ ಬಿಸಿಲಿನ ತಾಪ ಹೆಚ್ಚಾಗುತಿದ್ದು, ಬಿಸಿಲಿನ ಜೊತೆ ಕಾಡುಗಳಲ್ಲಿ ಬೆಂಕಿ ಅನಾಹುತ ಹೆಚ್ಚಾಗ ತೊಡಗಿದೆ. ಬೆಳ್ತಂಗಡಿಯ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ...