ಮಂಗಳೂರು: ಜ್ಞಾನ ಎಂಬುದು ಆಹಾರವಿದ್ದಂತೆ. ಜ್ಞಾನವೆಂಬ ಆಹಾರವನ್ನು ಶ್ರೀನಿವಾಸ ವಿಶ್ವ ವಿದ್ಯಾಲಯ ಯಾವ ರೀತಿಯಲ್ಲಿ ಬಂದರೂ ಸ್ವೀಕರಿಸುತ್ತದೆ. ಆದ್ದರಿಂದ ಶ್ರೀನಿವಾಸ ವಿಶ್ವ ವಿದ್ಯಾಲಯ ಒಂದು ಜ್ಞಾನಸಾಗರವಾಗಿದೆ ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿಎ. ಎ....
ಬಂಟ್ವಾಳ ಫೆಬ್ರವರಿ 26 : ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ...
ಮಂಗಳೂರು, ಫೆಬ್ರವರಿ 24: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ...
ಮಂಗಳೂರು, ಫೆಬ್ರವರಿ 24: ತುಳುನಾಡಿನ ಸಾಂಪ್ರದಾಯಿಕ ಕಲೆಯಾದ ಹುಲಿ ವೇಷದ ಕಥಾ ಹಂದರ ಹೊಂದಿರುವ ಪಿಲಿ ಸಿನೆಮಾ ಇಂದು ಭಾರತ್ ಬಿಗ್ ನಿನೆಮಾದಲ್ಲಿ ಬಿಡುಗಡೆ ಗೊಂಡಿದೆ. ನಗರದ ಭಾರತ್ ಬಿಗ್ ನಿನೆಮಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ,...
ಕಡಬ ಫೆಬ್ರವರಿ 24: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿದು ದುಬಾರೆ ಆನೆ ಬಿಡಾರಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು...
ಪುತ್ತೂರು ಫೆಬ್ರವರಿ 23: ಇಬ್ಬರನ್ನು ಬಲಿ ಪಡೆದ ನರಹಂತಕ ಕಾಡಾನೆಯನ್ನ ಸೆರೆ ಹಿಡಿದು ತೆರಳುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಹಾಗೂ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕಡಬ ತಾಲೂಕಿನ ಮೀನಾಡಿ ಸಮೀಪ ನಡೆದಿದೆ. ಇಬ್ಬರನ್ನು...
ಪುತ್ತೂರು ಫೆಬ್ರವರಿ 23: ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಕೊನೆಗೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ನರಹಂತಕ ಆನೆ ಹಿಡಿಯಲು...
ಮಂಗಳೂರು, ಫೆಬ್ರವರಿ 23: ಪೊಲೀಸ್ ಅಧಿಕಾರಿಯೋರ್ವರು ಲಿಂಗತ್ವ ಅಲ್ಪಸಂಖ್ಯಾತೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮಂಗಳವಾರ ನಗರದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ , ಅರಿವು ಕಾರ್ಯಾಗಾರದಲ್ಲಿ ಲಿಂಗತ್ವ...
ಪುತ್ತೂರು ಫೆಬ್ರವರಿ 23: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ತರಭೇತಿ ಪಡೆಯಲು ಬಳಸಿದ್ದ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ನ್ನು ಎನ್ಐಎ ವಶಕ್ಕೆ ಪಡೆದಿದೆ. ಜುಲೈ 27 ರಂದು...
ಬೆಳ್ತಂಗಡಿ ಫೆಬ್ರವರಿ 23: ಬೆಸಿಗೆ ಕಾಲ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಈಗ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿದೆ. ಇದೀಗ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದ ಸುಮಾರು 10 ಎಕರೆ ಪ್ರದೇಶದಲ್ಲಿ ಬುಧವಾರ ಭಾರೀ...