ಮಂಗಳೂರು ಜುಲೈ 11: ಕರಾವಳಿಯಲ್ಲಿ ಕೊರಗಜ್ಜ ದೈವವನ್ನು ಜಾತಿ ಮತ ಇಲ್ಲದೆ ಜನ ನಂಬುತ್ತಾರೆ. ತುಳುನಾಡಿನಲ್ಲಿ ಕೊರಗಜ್ಜ ದೈವದ ಪವಾಡ ಯಾವಾಗಲೂ ನಡೆಯುತ್ತಲೇ ಇರುತ್ತದೆ. ಅಲ್ಲದೆ ಕೊರಗಜ್ಜ ಬೇಡಿದವರ ಇಷ್ಟಾರ್ಥ ನೆರವೇರಿಸುವುದರ ಜೊತೆಗೆ ತಪ್ಪು ಮಾಡಿದವರಿಗೆ...
ಕಡಬ, ಜುಲೈ 11: ತಾಲೂಕಿನ ಕಲ್ಲುಗುಡ್ಡೆಯ ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದ ಘಟನೆ ನಡೆದಿದೆ. ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದಿದ್ದು,...
ಮಂಗಳೂರು, ಜುಲೈ 11: ಮಂಗಳೂರು ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣದಿಂದ ದುಬೈಗೆ ಹೊರಡಬೇಕಾಗಿದ್ದ ವಿಮಾನ ಹೊರಡದಿರುವ ಬಗ್ಗೆ ಪ್ರಯಾಣಿಕರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ 11.15 ಕ್ಕೆ ಮಂಗಳೂರು ಏರ್ಪೋರ್ಟ್ ನಿಂದ ತೆರಳಬೇಕಿದ್ದ ವಿಮಾನ, ತಾಂತ್ರಿಕ...
ಪುತ್ತೂರು ಜುಲೈ 11 : ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ರಾಗಿ ನಿಂತು ಬಿಜೆಪಿ ಗೆ ಸೋಲಿನ ರುಚಿ ತೋರಿಸಿದ್ದ ಹಿಂದೂಮುಖಂಡ ಅರುಣ್ ಕುಮಾರ್ ಪುತ್ತಿಲ, ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಾವು ಬಿಜೆಪಿಯಿಂದ ಹೊರಬಂದ ಬಳಿಕ ತಾವು...
ಮೈಸೂರು, ಜುಲೈ 11: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ...
ಬಜ್ಪೆ, ಜುಲೈ 11: ಕಂದಾವರ ಪಂಚಾಯತ್ ಸದಸ್ಯರೊಬ್ಬರು ದಲಿತ ಯುವತಿಗೆ ಜಾತಿ ನಿಂದನೆಗೈದು ಅಸಭ್ಯವಾಗಿ ಮಾತನಾಡಿದ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸದೇ ಆರೋಪಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿ ದಲಿತರು ಭಿಮ್ ಸೇನೆಯ...
ಸುಳ್ಯ, ಜುಲೈ 10: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ...
ಬೆಳ್ತಂಗಡಿ, ಜುಲೈ 9: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ...
ಸುಳ್ಯ, ಜುಲೈ 9: ಅಲೆಟ್ಟಿ ಗ್ರಾಮದ ಕೂರ್ನಡ್ಕ್ ಎಂಬಲ್ಲಿ ನಾಲ್ಕು ದಿನದ ಹಿಂದೆ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತಪಟ್ಟವರನ್ನು ಕಾಸರಗೋಡು ಜಿಲ್ಲೆಯ ಈಸ್ಟ್ ಎಳೇರಿ...
ಬಂಟ್ವಾಳ, ಜುಲೈ 9: ಓಮ್ನಿ ಕಾರು ಹಾಗೂ ಸ್ವಿಪ್ಚ್ ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ಬೆಳಗ್ಗೆ ನಡೆದಿದೆ. ಪರ್ಲ ಚರ್ಚ್ ಗೆ...