ಪುತ್ತೂರು ಜೂನ್ 28: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ವಿರುದ್ದ ಇದೀಗ ರಾಷ್ಟ್ರೀಯ ತನಿಖಾದಳ ತನ್ನ ಹೊಸ ಅಸ್ತ್ರ ಪ್ರಯೋಗಿಸಿದ್ದು, ಆರೋಪಿಗಳು ಎರಡು ದಿನದಲ್ಲಿ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮುಂದಾಗಿದ್ದಾರೆ. ಇಂದು...
ಬಂಟ್ವಾಳ ಜೂನ್ 28 : ಆಟೋ ರಿಕ್ಷಾದಲ್ಲಿದ್ದ ದಂಪತಿಯ ಮೇಲೆ ಹಲ್ಲೆ ಮಾಡಿ ಜೀವ ಬೇದರಿಕೆ ಹಾಕಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುದರ್ಶನ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ. ದೂರುದಾರ ಜಯಂತ...
ಕಡಬ ಜೂನ್ 28: ಭಾರೀ ಗಾತ್ರದ ಹೆಬ್ಬಾವೊಂದು 45 ಕೆಜಿ ತೂಕದ ಆಡನ್ನು ನುಂಗಲು ವಿಫಲ ಯತ್ನ ನಡೆಸಿದ್ದು, ಈ ಘಟನೆಯಲ್ಲಿ ಆಡು ಸಾವನಪ್ಪಿದೆ. ಈ ಘಟನೆ ನಡೆದಿದ್ದು ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ...
ಸುಳ್ಯ ಜೂನ್ 28: ಯುವಕನೋರ್ವ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಿನ್ನೆ ರಾತ್ರಿ ವರದಿಯಾಗಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ...
ಪುತ್ತೂರು, ಜೂನ್ 28: ಬೆಂಗಳೂರಿನ ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಪುತ್ತೂರು ತಾಲ್ಲೂಕು ಸೊರಕೆ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು,...
ಬಂಟ್ವಾಳ, ಜೂನ್ 27: ಬಕ್ರೀದ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ರಮ ಗೋ ಸಾಗಾಟ ಮತ್ತು ಹತ್ಯೆ ತಡೆಗಟ್ಟುವಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬಂಟ್ವಾಳ ನಗರ ಠಾಣೆಯಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ...
ವಿಟ್ಲ, ಜೂನ್ 27: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿಲದಲ್ಲಿ ಸಂಭವಿಸಿದೆ. ಮೃತರನ್ನು ಆಟೋ ಚಾಲಕ ಸುಬ್ರಹ್ಮಣ್ಯದ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂನ್...
ಮಂಗಳೂರು, ಜೂನ್ 26: ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಭಾಗಿಗಳಾಗಿದ್ದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ನಗರದಲ್ಲಿ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇತ್ತೀಚಿಗೆ ಸಚಿವ ದಿನೇಶ್ ಗುಂಡೂರಾವ್ ನೀಡಿದ ಹೇಳಿಕೆಯ ಆಧಾರದಲ್ಲಿ ಮಾಧ್ಯಮ...
ಸುಳ್ಯ ಜೂನ್ 26: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೆ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೊಡಿಯಾಲದ ಚೇತನ್ ಕಾಯರ್ತಡ್ಕ, ದರ್ಶನ್ ಕಾಯರ್ತಡ್ಕ ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಬಾಲಕಿಯನ್ನು ಪುಸಲಾಯಿಸಿ...
ಬೆಳ್ತಂಗಡಿ ಜೂನ್ 25: ಖ್ಯಾತ ಕ್ರಿಕೆಟಿಗ ಕರಾವಳಿಗ ಕೆ.ಎಲ್ ರಾಹುಲ್ ಇಂದು ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಐಪಿಎಲ್ ಪಂದ್ಯದ ವೇಳೆ ಗಾಯಗೊಂಡಿರುವ ಕೆ.ಎಲ್...