ಪುತ್ತೂರು ಸೆಪ್ಟೆಂಬರ್ 08: ವಿಧ್ಯಾರ್ಥಿವಿ ಸೌಜನ್ಯ ಕೊಲೆ ಅತ್ಯಾಚಾರ ಪ್ರಕರಣದ ಮರುತನಿಖೆಗ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಗಳು ಮುಂದುವರೆದಿದೆ. ಈಗಾಗಲೇ ಹಲವಾರು ಸಂಘಟನೆಗಳು ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಪ್ರತಿಭಟನೆ ಆರಂಭ ಮಾಡಿವೆ. ಇದೀಗ ಪ್ರಕರಣದ...
ಬೆಳ್ತಂಗಡಿ ಸೆಪ್ಟೆಂಬರ್ 08 : ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ನಡೆಯುತ್ತಿರುವ ಹೋರಾಟದ ನಡುವೆ ಇಂದು ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ...
ಭಕ್ತೆ ಯಶೋಧೆಯಾಗಿ ಮುದ್ದು ಕೃಷ್ಣನಿಗೆ ಪ್ರಿಯವಾದ 88 ಬಗೆಯ ಖಾದ್ಯಗಳನ್ನು ಮಾಡಿ ಬಡಿಸಿದ್ದು ಮಂಗಳೂರು ವೈದ್ಯರೊಬ್ಬರು ಮಾಡಿದ್ದ ಈ ಟ್ವೀಟ್ ವೈರಲ್ ಆಗಿದೆ. ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಭಕ್ತೆಯೊಬ್ಬರು ಶ್ರೀ ಕೃಷ್ಣನಿಗೆ 88 ಬಗೆಯ...
ಪುತ್ತೂರು ಸೆಪ್ಟೆಂಬರ್ 07: ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗ ಗ್ರಾಮಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಮನೆಗೆ ದರೋಡೆಕೋರರು ನುಗ್ಗಿ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ...
ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಇಂದು (ಗುರುವಾರ) ಅಧಿಕಾರ ಸ್ವೀಕಾರ ಮಾಡಿದರು. ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಇಂದು (ಗುರುವಾರ) ಅಧಿಕಾರ ಸ್ವೀಕಾರ ಮಾಡಿದರು. ಡಿಸಿಪಿಗಳಾದ...
ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಇಚಿಲಂಪಾಡಿಯಲ್ಲಿ ನಡೆದಿದೆ. ಕಡಬ : ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ...
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ವಿವಿ ಕುಲಪತಿ ಜಯರಾಜ್ ಅಮೀನ್ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಕ್ಕೆ ಮಂಗಳೂರು ವಿವಿ ಕುಲಪತಿ ಪ್ರೊ. ಜಯರಾಜ್ ಅಮೀನ್...
ಹಿಂದುಗಳ ಹಲವು ಸಾಂಪ್ರದಾಯಿಕ ಮತ್ತು ಮಹತ್ವದ ಹಬ್ಬಗಳನ್ನು ಆಚರಿಸುವ ಸಂದರ್ಭ ಕಟ್ಟುನಿಟ್ಟಿನ ನಿಯಮಗಳನ್ನು ಹೇರಿ ಹಬ್ಬದ ಆಚರಣೆಯನ್ನು ತಡೆಯುಟ್ಟುವ ಕ್ರಮ ಸರಿಯಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು...
ಬಂಟ್ವಾಳದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣದ ಜೊತೆಗೆ ವಕೀಲರ ಭವನದ ಕಾಮಗಾರಿಯ ಪೂರ್ವಭಾವಿ ಸ್ಥಳ ಪರಿಶೀಲನೆಗಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಜಸ್ಟಿಸ್ ಬಿ. ಎಂ. ಶ್ಯಾಮ್ ಪ್ರಸಾದ್...
ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ಬುಧವಾರದಂದು ನಿಧನರಾಗಿದ್ದಾರೆ. ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ಬುಧವಾರದಂದು ನಿಧನರಾಗಿದ್ದಾರೆ. ಧಾರ್ಮಿಕ...