ಕಡಬ ಜೂನ್ 10: ಮಾಠಮಂತ್ರದ ಮೂಲಕ ಜನರ ಕಷ್ಟ ಬಗೆಹರಿಸುವ ಸೋಗಿನಲ್ಲಿ ಓಡಾಡಿಕೊಂಡಿದ್ದ ಕಡಬದ ನಕಲಿ ಮಂತ್ರವಾದಿ ಮತ್ತು ಆತನ ಸಹಚರನನ್ನು ಮನೆಯೊಂದರಲ್ಲಿ ಕೂಡಿಹಾಕಿ ಯುವಕರ ತಂಡವೊಂದು ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ತಡವಾಗಿ...
ಪುತ್ತೂರು ಜೂನ್ 10: ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮಿಜೀ ಯವರು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರ ಮನೆಯಲ್ಲಿ ಜೂನ್ 9 ರಂದು ವಾಸ್ತವ್ಯ ಹೂಡಿದರು. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಯವರನ್ನು...
ಮಂಗಳೂರು, ಜೂನ್ 10: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ...
ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ...
ಉಳ್ಳಾಲ, ಜೂನ್ 09: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ...
ಮೂಡಬಿದಿರೆ, ಜೂನ್ 07: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಮೂಡಬಿದಿರೆಯ ಎಡಪದವು ಬಳಿ ನಡೆದಿದೆ. ಮೂಡಬಿದಿರೆಯ ಎಡಪದವು ಎಂಬಲ್ಲಿ ಮಂಗಳವಾರ ಸಂಜೆ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು ಬಸ್ ಚಾಲಕನ ಅಜಾಗರೂಕತೆಗೆ ಬೈಕ್...
ಪುತ್ತೂರು, ಜೂನ್ 07: ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಇಲೈಟ್ ಮತ್ತು ಅಮೇರಿಕಾದ ಫ್ಲೋರಿಡಾದಲ್ಲಿರುವ ರೋಟರಿ ಕ್ಲಬ್ ನ್ಯೂ ಟಾಂಪಾನೂನ್ ಇವರ ಸಹಯೋಗದಲ್ಲಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ 6 ಅತ್ಯಾಧುನಿಕ ಡಯಾಲಿಸೀಸ್...
ಬೆಳ್ತಂಗಡಿ ಜೂನ್ 06: ಗ್ರಾಮಪಂಚಾಯತ್ ಸದಸ್ಯೆಯೋರ್ವರ ಸ್ವಂತ ಜಾಗದಲ್ಲಿ ಪಂಚಾಯತ್ ಕಟ್ಟಡ ನಿರ್ಮಿಸಿ ಪ್ರಕರಣ ಇದೀಗ ವೈಯುಕ್ತಿಕ ದ್ವೇಷದ ಸಾಧನವಾಗಿ ಬದಲಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮಪಂಚಾಯತ್...
ಮಂಗಳೂರು, ಜೂನ್ 06: ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿ ನಗರದಲ್ಲಿ ನೈತಿಕ ಪೊಲೀಸ್ ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ನ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋಮು ಸೌಹಾರ್ದತೆ...
ಮಂಗಳೂರು, ಜೂನ್ 06: ಮಂಗಳೂರು ವಿಶ್ವವಿದ್ಯಾನಿಲಯದ ಎಂಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಶ್ರೀದೇವಿ, ವಿಶ್ವವಿದ್ಯಾನಿಲಯದ ಸಮಾರಂಭದಲ್ಲಿ ಮಾಸ್ಟರ್ ಆಫ್ ಸೆರೆಮನಿ ಮುಗಿಸಿ ವಿಶ್ವವಿದ್ಯಾಲಯದಿಂದ ಹಿಂತಿರುಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಅವರು ಕಳೆದ 2 ವಾರಗಳಲ್ಲಿ ಒಟ್ಟು ಮೂರು “ಜೀವ...