ಪುತ್ತೂರು, ಜೂನ್ 06: ಬಿಜೆಪಿ ಮತಗಳು ಎರಡು ಭಾಗವಾದ ಕಾರಣ ಕಾಂಗ್ರೇಸ್ ಶಾಸಕರು ಆಯ್ಕೆಯಾಗಿದ್ದಾರೆ ಎಂದು ಸಿಐಟಿಯು ಮುಖಂಡ ಬಿ.ಎಂ.ಭಟ್ ಹೇಳಿದ್ದಾರೆ. ಬಿಜೆಪಿ ಮತ ಒಡೆದ ಕಾರಣ ಕಾಂಗ್ರೇಸ್ ಗೆ ಲಾಭವಾಗಿದೆ, ಈ ಅವಕಾಶವನ್ನು ಪುತ್ತೂರಿನ...
ಪುತ್ತೂರು, ಜೂನ್ 06: ಮಣಿಪುರದಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಮೇಲಿನ ದಾಳಿಯನ್ನು ಖಂಡಿಸಿ ಸಿಐಟಿಯು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಪುತ್ತೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜೂನ್ 6 ರಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ...
ಮಂಗಳೂರು, ಜೂನ್ 06 : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿ ಗುಡ್ಡೆಯಲ್ಲಿ ಉರುಳಿಗೆ ಸಿಕ್ಕ ಚಿರತೆ ಒದ್ದಾಡಿ ಸಾವನ್ನಪ್ಪಿದ ಘಟನೆ ನಡೆದಿದೆ. ಇಲ್ಲಿನ ಉಳೆಪಾಡಿ ಮಿತ್ತಬೆಟ್ಟು...
ಉಪ್ಪಿನಂಗಡಿ ಜೂನ್ 06: ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನ ಮನೆಯೊಂದರಲ್ಲಿ ಬಿಟ್ಟು ಅಲೆನಾರಿ ದಂಪತಿಗಳು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಸದ್ಯ ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಲಾಗಿದ್ದು, ಪಾಲಕರ ಪತ್ತೆಗಾಗಿ ಪೊಲೀಸರು...
ಬೆಳ್ತಂಗಡಿ, ಜೂನ್ 06: ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...
ಮಂಗಳೂರು, ಜೂನ್ 05: ರಾಜ್ಯದ ಕಾಂಗ್ರೆಸ್ ಸರಕಾರದ ವಿದ್ಯುತ್ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇಂದು ಸಾರ್ವಜನಿಕ ಪ್ರತಿಭಟನೆ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ...
ಉಳ್ಳಾಲ, ಜೂನ್ 05: ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದಾರೆ....
ಸುಳ್ಯಪದವು, ಜೂನ್ 05: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ...
ಬಂಟ್ವಾಳ ಜೂನ್ 04 : ಎರಡು ಕಾರುಗಳು ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ. ಕಾರು ಚಾಲಕರಾದ ಆದರ್ಶ ಮತ್ತು ಸಂಕಪ್ಪ...
ಬೆಳ್ತಂಗಡಿ ಜೂನ್ 04: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ದೇರ್ಲಕ್ಕಿಯ ಭೀಮಂಡೆ ಎಂಬಲ್ಲಿ ರಸ್ತೆ ವಿಚಾರದಲ್ಲಿ ಸಂಬಂಧಿಕರೇ ಹೊಡೆದಾಟ ನಡೆಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಾರ್ಗ ದುರಸ್ತಿ ಮಾಡುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕತ್ತಿ...