ಬಂಟ್ವಾಳ , ಮೇ 24: ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡ ದಾಳಿ ನಡೆಸಿರುವ ಮಾಹಿತಿ ಬಂದಿದ್ದು, ಫಲಿತಾಂಶದ ದಿನದ ಸಂಭ್ರಮಾಚರಣೆ...
ಕಣ್ಣೂರು ಮೇ 24: ಮೂವರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಣ್ಣೂರಿನ ಚೆರುಪುಳ ಪಾಟಿಚಾಲ್ನಲ್ಲಿ ನಡೆದಿದೆ. ಮೃತರನ್ನು ಪಾಟಿಚಾಳ ಮೂಲದ ಶ್ರೀಜಾ, ಅವರ ಮಕ್ಕಳಾದ ಸುಜಿನ್ (12), ಸೂರಜ್ (10), ಸುರಭಿ (ಎಂಟು) ಮತ್ತು...
ಪುತ್ತೂರು, ಮೇ 24: ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಸಿದ್ಧರಾಮಯ್ಯ 24 ಹಿಂದೂಗಳ ಹತ್ಯೆ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...
ಪುತ್ತೂರು ಮೇ 23 : ಸಂಸದ ನಳಿನ್ ಹಾಗೂ ಡಿವಿ ಸದಾನಂದ ಗೌಡ ಅವರ ಬ್ಯಾನರ್ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿದ್ದ ಹಿಂದೂ ಕಾರ್ಯಕರ್ತನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ...
ಸುಳ್ಯ ಮೇ 23: ಸ್ಕೂಟಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಕುಕ್ಕಜಡ್ಕದ ನವೀನ್ ಸಂಕೇಶ ಎಂದು ಗುರುತಿಸಲಾಗಿದೆ. ಇವರು...
ಸುಳ್ಯ ಮೇ 23: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಪಾಲಡ್ಕ ಬಳಿ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ...
ಪುತ್ತೂರು, ಮೇ 23: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಹಿಂದೂ ಮಹಾಸಭಾ ಕಿಡಿ ಕಾರಿದ್ದ, ನಳೀನ್ ಅವ್ರೆ ತಾಕತ್ತಿದ್ರೆ ಪಕ್ಷೇತರರಾಗಿ ಮೋದಿ, ಯೋಗಿ ಹೆಸರು ಎತ್ತದೆ ಚುನಾವಣೆ ಎದುರಿಸಿ ಎಂದು ಹಿಂದೂ ಮಹಾಸಭಾ...
ಪುತ್ತೂರು, ಮೇ 23: ಬಿಜೆಪಿ ವಿರುದ್ಧ ಹಿಂದೂ ಮಹಾಸಭಾ ಕೆಂಡಾಮಂಡಲವಾಗಿದ್ದು, ದಿ.ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸಹಾಯಹಸ್ತ ಮಾಡಿದ್ದು ಹಿಂದೂ ಸಂಘಟನೆ ಕಾರ್ಯಕರ್ತರು, ನೆನಪಿಟ್ಟುಕೊಳ್ಳಿ ಬಿಜೆಪಿಯವರು ಸಹಾಯ ಮಾಡಿಲ್ಲ ಎಂದು ಹಿಂದೂ ಮಹಾಸಭಾದ ಬೆಳ್ತಂಗಡಿ ತಾಲೂಕು ಅಧ್ಯಕ್ಷ...
ಉಳ್ಳಾಲ, ಮೇ 22: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ. ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ...
ಬಂಟ್ವಾಳ ಮೇ 22 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಸಂಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ...