ಪುತ್ತೂರು, ಮೇ 06: ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ...
ಬಂಟ್ವಾಳ ಮೇ 05: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು...
ಪುತ್ತೂರು, ಮೇ 05: ಅಭಿವೃದ್ಧಿಯ ವಿಚಾರದಲ್ಲಿ ಕರ್ನಾಟಕ ಮುಂದಿದೆ. 3ನೇ ಬಾರಿ ಕೇಂದ್ರದ ಮೋದಿ ಆಡಳಿತಕ್ಕೆ ಕರ್ನಾಟಕದ ಬೆಂಬಲ ಬೇಕು ಎಂದು ಮುಂಬೈ ಉತ್ತರದ ಸಂಸದ ಗೋಪಾಲ್ ಶೆಟ್ಟಿ ಅವರು ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ರಾಧಾಕೃಷ್ಣ...
ಪುತ್ತೂರು, ಮೇ 05: ಚುನಾವಣೆಗೆ ಅಖಾಢ ಸಿದ್ಧವಾಗುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರಲಾರಂಭಿಸಿದೆ. ಪುತ್ತೂರು ನರಿಮೊಗರಿನ ಮೃತ್ಯಂಜಯೇಶ್ವರ ದೇವಸ್ಥಾನದ ಅರ್ಚಕರ ಮೇಲಿನ ದೌರ್ಜನ್ಯದ ಬಳಿಕ...
ಪುತ್ತೂರು, ಮೇ 5: ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ ಪರ ಜನ ಬೆಂಬಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾವುದೇ ಸ್ಟಾರ್ ಕ್ಯಾಂಪೆನರ್ ಇಲ್ಲದೆ ಅಭ್ಯರ್ಥಿಯೇ ವಿಟ್ಲದಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ...
ಮಂಗಳೂರು, ಮೇ 05 : ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ...
ಪುತ್ತೂರು ಮೇ 04: ಹಿಂದೂ ಯುವತಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...
ಪುತ್ತೂರು, ಮೇ 04: ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರವಾಗಿ ಮನೆ ಮನೆಯಲ್ಲಿ ಕಾಂಗ್ರೆಸ್ ವಿರುದ್ಧ ಹಿಂದೂ ಸಂಘಟನೆಗಳು ಪೋಸ್ಟರ್ ಅಭಿಯಾನ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್,ಭಜರಂಗದಳ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ...
ಪುತ್ತೂರು, ಮೇ 04: ಪುತ್ತಿಲದಲ್ಲಿ ನಡೆದ ಮಾತೃ ಪೂಜನಾ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಾಂಗ್ರೆಸ್ ನ ಪ್ರಣಾಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದ್ದಾರೆ ಅಧಿಕಾರಕ್ಕೆ ಬಂದರೆ...
ಪುತ್ತೂರು, ಮೇ 04: ಮಾತೃ ಪೂಜನಾ ಕಾರ್ಯಕ್ರಮದಲ್ಲಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮತ್ತೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದಿದ್ದಾರೆ. ಅರುಣ್ ಪುತ್ತಿಲರ ಗ್ರಾಮದಲ್ಲಿ ನಡೆದ...