ಪುತ್ತೂರು, ಮೇ 04: ಮಾತೃ ಪೂಜನಾ ಕಾರ್ಯಕ್ರಮದಲ್ಲಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮತ್ತೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದಿದ್ದಾರೆ. ಅರುಣ್ ಪುತ್ತಿಲರ ಗ್ರಾಮದಲ್ಲಿ ನಡೆದ...
ಪುತ್ತೂರು, ಮೇ 03: ಅಶೋಕ್ ರೈ ಬೆಂಗಳೂರು ನಿವಾಸಕ್ಕೆ ಐಟಿ ದಾಳಿ ವಿಚಾರವಾಗಿ ಪುತ್ತೂರಿನಲ್ಲಿ ಸುದ್ದಿಗಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರು ಬಿಜೆಪಿಯವ್ರು 5 ವರ್ಷದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ, ನಾವು ಬಿಜೆಪಿಯವ್ರ...
ಪುತ್ತೂರು ಮೇ 03: ಬೆಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಯ್ಯೂರಿನ ಯುವತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ...
ಪುತ್ತೂರು ಮೇ 02 : ಸಹಪಾಠಿ ಯುವತಿ ಜೊತೆ ಜ್ಯೂಸ್ ಕುಡಿಯುತ್ತಿದ್ದ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿಧ್ಯಾರ್ಥಿಯನ್ನು ಮಹಮ್ಮದ್ ಫಾರಿಶ್(18) ಎಂದು ಗುರುತಿಸಲಾಗಿದೆ. ಈತ ತನ್ನ ಸಹಪಾಠಿ...
ಪುತ್ತೂರು, ಮೇ 02: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರವರು ಸಂಘಟನೆಯನ್ನು ಬ್ಯಾನ್ ಮಾಡುತ್ತೇವೆ ಅನ್ನೋದು ಹುಚ್ಚುತನದ ಪರಮಾವಧಿ ಎಂದು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನವರು ಈ ಹಿಂದೆ...
ಪುತ್ತೂರು, ಮೇ 02: ಪುತ್ತೂರಿನಲ್ಲಿ ಒಂದು ಕಾಲದಲ್ಲಿ ರೌಡಿಗಳ ಕೂಟವಿತ್ತು. ಪುತ್ತೂರನ್ನು ಗೂಂಡಾ ಸಾಮ್ರಾಜ್ಯ ಆಳುತ್ತಿತ್ತು. ಅಂಥ ಪುತ್ತೂರಿನಲ್ಲಿ ಸಾಮಾನ್ಯನಿಗೆ ಓಡುವ ವ್ಯವಸ್ಥೆ ಮಾಡಿದ್ದು ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು....
ಪುತ್ತೂರು, ಮೇ 02: ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಪ್ರಚಾರ ಆರಂಭಿಸಿದ್ದು, ಪ್ರಧಾನಿ ಮೋದಿ ರಾಜ್ಯದಾದ್ಯಂತ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.ಕೋಲಾರ,ಚಿಕ್ಕಬಳ್ಳಾಪುರದಂತಹ ಬಿಜೆಪಿ ಪ್ರಾಬಲ್ಯ ಕಡಿಮೆ ಇರುವ ಪ್ರದೇಶದಲ್ಲೂ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ,...
ಮಂಗಳೂರು, ಮೇ 02: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ನಿಮಿತ್ತ ನಾಳೆ (ಮೇ 3) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿಯ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ....
ಬೆಳ್ತಂಗಡಿ, ಮೇ 02: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಹಳ್ಳಿ ಮನೆ ಬಾರ್& ರೆಸ್ಟೋರೆಂಟ್ ಮಾಲೀಕ ಹಾಗೂ ದಕ್ಷಿಣ ಕನ್ನಡ...
ಬೆಳ್ತಂಗಡಿ, ಏಪ್ರಿಲ್ 01 : ರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಪೆರಿಂಜೆ ಬಳಿ ನಡೆದಿದೆ. ತುಮಕೂರು ಮೂಲದ ಕುಟುಂಬವೊಂದು ಧರ್ಮಸ್ಥಳ ಕ್ಷೇತ್ರದ ದರ್ಶನ...