ವಿಟ್ಲ ಜುಲೈ 22 : ಮಣ್ಣಿನ ಲಾರಿಯೊಂದು ಇಕೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಉಕ್ಕುಡ ಕನ್ಯಾನ ರಸ್ತೆಯಲ್ಲಿ ನಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೈಟ್ ಮಣ್ಣಿನ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ...
ಮಂಗಳೂರು, ಜುಲೈ 21: ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ. ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ,...
ಮಂಗಳೂರು, ಜುಲೈ 21: ಭಜರಂಗಳದ ಕಾರ್ಯಕರ್ತರ ಮೇಲೆ ಗಡಿಪಾರು ಆದೇಶ ಹಿನ್ನಲೆ, ಮಂಗಳೂರು ಪೊಲೀಸರ ಕ್ರಮದ ಬಗ್ಗೆ ಭಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಭಜರಂಗಳ ಮುಖಂಡ ಪುನೀತ್ ಅತ್ತಾವರ, ನಾವು ಇಲ್ಲಿ ತನಕ...
ಮಂಗಳೂರು, ಜುಲೈ 21: ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಿದ್ದು, ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಹಿಂದೂ ಕಾರ್ಯಕರ್ತರಿಗೆ ಗಡೀಪಾರಿಗೆ ಸಿದ್ದತೆ...
ಪುತ್ತೂರು, ಜುಲೈ 20 : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು...
ಧರ್ಮಸ್ಥಳ, ಜುಲೈ 19: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವೀರೇಂದ್ರ ಹೆಗ್ಗಡೆಯವರು ವಿಭಾಗೀಯ ಮುಖ್ಯಸ್ಥರ ಸಭೆ ನಡೆಸಿದ್ದಾರೆ. ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು, ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ,...
ಉಳ್ಳಾಲ, ಜುಲೈ 19: ಖ್ಯಾತ ನಾಟಕಕಾರ, ನಟ ಪಂಡಿತ್ ಹೌಸ್ ಪಿಲಾರು ನಿವಾಸಿ ಗಿರೀಶ್ ಪಿಲಾರ್ (60) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. `ದೇವೆರೆ ತೀರ್ಪು’, `ಆರ್ ಅತ್ ಈರ್’, `ಕೈಕೊರ್ಪೆರ್’, `ಬಲಿಪಡೆ ಉಂತುಲೆ’, `ಎಂಕುಲತ್...
ಬಂಟ್ವಾಳ, ಜುಲೈ 18: ಸಾಲ ಮರುಪಾವತಿ ಮಾಡಿ, ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಬಂಟ್ವಾಳದ...
ಪುತ್ತೂರು, ಜುಲೈ 18: ಜೈನ ಮುನಿ ಹತ್ಯೆ, ವಕ್ಫ್ ಬೋರ್ಡ್ ರದ್ದು ಆಗ್ರಹಿಸಿ ಹಿಂದೂ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಹಿಂದೂ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆಯನ್ನು ಉದ್ಧೇಶಿಸಿ...
ಪುತ್ತೂರು, ಜುಲೈ 18: ಮಂಗಳೂರಿಗೆ ವಂದೇ ಭಾರತ್ ರೈಲು ಆಗಮನ ವಿಳಂಬವಾಗಲು ರೈಲ್ವೇ ಹಳಿಯ ವಿದ್ಯುತ್ತೀಕರಣ ಕಾಮಗಾರಿ ಕಾರಣವಾಗಿದೆ ಎಂದು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ...