ಪುತ್ತೂರು, ಜುಲೈ 18: ದೇಶದಲ್ಲಿ ಪ್ರಧಾನಿಗಳನ್ನು ಆಯ್ಕೆ ಮಾಡಿ ಬಳಿಕ ಅವರನ್ನು ಕೆಳಗಿಳಿಸಿದ ಪಕ್ಷ ಯಾವುದಾದರೂ ಇದ್ದಲ್ಲಿ ಅದು ಕಾಂಗ್ರೇಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಪುತ್ತೂರಿನಲ್ಲಿ ಮಾದ್ಯಮಗಳ ಜೊತೆ...
ಕಡಬ ಜುಲೈ 17: ಆಟೋ ಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕ ನ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂದುವರೆ ವರ್ಷಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ...
ಬೆಳ್ತಂಗಡಿ ಜುಲೈ 16: ಬಾಲಕನೋಬ್ಬ ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಉಯ್ಯಾಲೆಯ ಹಗ್ಗ ಸಿಲುಕಿ ಮೃತಪಟ್ಟ ಘಟನೆ ದಿಡುಪೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ 8ನೇ...
ಸುಳ್ಯ ಜುಲೈ 16 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಮತ್ತೊಂದು ಗಡುವನ್ನು ಎನ್ಐಎ ಅಧಿಕಾರಿಗಳು ನೀಡಿದ್ದು, ಆರೋಪಿಗಳ ಮನೆಗಳಿಗೆ ನೋಟಿಸ್ ಅಂಟಿಸಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿಗಳ...
ಸುಳ್ಯ, ಜುಲೈ 14: ರಾಜ್ಯ ವಿಧಾನಸಭೆ ಚುನಾವಣೆಯ ಟಿಕೆಟ್ ಘೋಷಣೆಯ ಬಳಿಕ ಸುಳ್ಯ ಕಾಂಗ್ರೇಸ್ ಘಟಕದಲ್ಲಿ ಎದ್ದಿದ್ದ ಭಿನ್ನಮತ ಇನ್ನೂ ಮುಂದುವರೆದಿದೆ. ಸೋಲಿನ ಪರಾಮರ್ಶೆ ಸಭೆಯ ಹೆಸರಲ್ಲಿ ಪ್ರಮುಖ ನಾಯಕರೇ ಹೊಡೆದಾಟಕ್ಕೆ ಮುಂದಾಗಿದ್ದಾರೆ. ಪರಾಜಿತ ಅಭ್ಯರ್ಥಿ...
ಸುಳ್ಯ ಜುಲೈ 14: ಜಾಗದ ತಕರಾರಿಗೆ ಸಂಬಂಧಿಸಿದಂತೆ ತಮ್ಮಂದಿರು ಸೇರಿ ಅಣ್ಣನನ್ನು ಇರಿದು ಕೊಲೆಗೈದ ಘಟನೆ ಸುಳ್ಯ ಸಂಪಾಜೆಯ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಕುದ್ರೆಪಾಯ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ. ಸತ್ತಾರ್, ರಫೀಕ್,...
ಪುತ್ತೂರು, ಜುಲೈ 14: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷಗಳ ಜೊತೆಗೆ ಮೈತ್ರಿ ನಡೆಸುವ ಚರ್ಚೆ ಈವರೆಗೂ ನಡೆದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ...
ವಿಟ್ಲ, ಜುಲೈ 14:ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದು, ವಾಹನ ತೆಗೆಯದೇ ಮಹಿಳೆಯ ರಕ್ಷಣೆ ಮಾಡಲು ಸಾಧ್ಯವಾಗದ ಘಟನೆ ಪರಿಯಲ್ತಡ್ಕ – ಸಾರಡ್ಕ...
ಬೆಳ್ತಂಗಡಿ, ಜುಲೈ 13:ಸೈನೆಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ರೂಪೇಶ್ ಆಚಾರ್ಯ(31) ಎಂದು ಗುರುತಿಸಲಾಗಿದೆ. ಚಿನ್ನದ ಕುಸುರಿ ಕೆಲಸಗಾರರಾಗಿದ್ದ ರೂಪೇಶ್...
ಕೊಣಾಜೆ, ಜುಲೈ 13: ಶಾಲಾ ಪರಿಸರದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸಲು ಅನುಮತಿ ನೀಡಿದ ಬಾಳೆಪುಣಿ ಗ್ರಾಮ ಪಂಚಾಯತ್ ಕಚೇರಿಗೆ ಶಾಲಾ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಕೊಣಾಜೆ ಬಳಿಯ ಬಾಳೆಪುಣಿ ಗ್ರಾಮ...