ಬಂಟ್ವಾಳ ಎಪ್ರಿಲ್ 15: ಹೃದಯಾಘಾತದಿಂದ 29 ವರ್ಷ ವಯಸ್ಸಿನ ಯುವಕ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಲೊರೆಟೋ ಎಂಬಲ್ಲಿ ನಡೆದಿದೆ. ಮೃತರನ್ನು ಲೊರೊಟ್ಟೋ ನಿವಾಸಿ ಧೀರಜ್ (29) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್...
ಬಂಟ್ವಾಳ ಎಪ್ರಿಲ್ 14: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ...
ಸುಳ್ಯ ಎಪ್ರಿಲ್ 14: ಟಿಕೆಟ್ ಸಿಗದ ಕಾರಣ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೆನೆ ಎಂದು ಹೇಳಿಕೆ ನೀಡಿದ್ದ ಶಾಸಕ ಅಂಗಾರ ಇದೀಗ ತಮ್ಮ ವರಸೆ ಬದಲಾಯಿಸಿದ್ದು, ಎರಡೇ ದಿನಗಳಲ್ಲಿ ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇಂದು...
ಸುಳ್ಯ ಎಪ್ರಿಲ್ 14: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನಪ್ಪಿರುವ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿ ನಡೆದಿದೆ....
ಬೆಳ್ತಂಗಡಿ, ಎಪ್ರಿಲ್ 14: ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಗುರುವಾರ ಅಧಿಕಾರಿಗಳು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ...
ಪುತ್ತೂರು, ಎಪ್ರಿಲ್ 14 : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಬಳಿಕ ಬಂಡಾಯದ ಅಲೆ ಜೋರಾಗಿ ಬೀಸ ತೊಡಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕವಂತೂ ಪರಿಸ್ಥಿತಿ ವಿಕೋಪಕ್ಕೆ...
ಮಂಗಳೂರು, ಎಪ್ರಿಲ್ 14: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪೆಕ್ಸ್ ಇಂಡಿಯಾ ಫೌಂಡೇಶನ್ನಿಂದ ‘ಪರಿಸರ ಸುಸ್ಥಿರತೆ’ಗಾಗಿ ಪ್ರತಿಷ್ಠಿತ ʼಅಪೆಕ್ಸ್ ಇಂಡಿಯಾ ಗ್ರೀನ್ ಲೀಫ್ ಅವಾರ್ಡ್ – 2022ʼ ಪಡೆದಿದೆ. ಗೋವಾದಲ್ಲಿ ಮಂಗಳವಾರ ನಡೆದ ಸಮ್ಮೇಳನದಲ್ಲಿ...
ಪುತ್ತೂರು, ಎಪ್ರಿಲ್ 13: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ ಬಿಜೆಪಿಯ ಜಿಲ್ಲಾಧ್ಯಕ್ಷರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸದ್ಯ ಈ ಕುರಿತಾದ...
ಬಂಟ್ವಾಳ, ಎಪ್ರಿಲ್ 13 : ಕೆಎಸ್.ಆರ್.ಟಿ.ಸಿ.ಬಸ್ಸೊಂದು ದ್ವಿಚಕ್ರಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ...
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...