ಮಂಗಳೂರು : ‘ಆರಗ ಜ್ಞಾನೇಂದ್ರರಿಗೆ ಬುದ್ದಿ ಭ್ರಮಣೆ ಯಾಗಿದ್ದು ಸಚಿವ ಪ್ರಹ್ಲಾದ್ ಜೋಷಿ ಜೈಲು ಸೇರುವ ಕಾಲ ಸನ್ನಿಹಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿಗರ ಮೇಲೆ ಹರಿಹಾಯ್ದಿದ್ದಾರೆ. ಕೋವಿಡ್ ಹಗರಣದ ಕುರಿತು...
ಮಂಗಳೂರು ನಗರದ ಕೊಡಿಯಲ್ ಬೈಲ್ ನ ಮನೆಯೊಂದ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರಿ ಪ್ರಮಾಣದಲ್ಲಿ ದಾಸ್ತಾನು ಮಾಡಿದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಂಗಳೂರು ನಗರದ ಕೊಡಿಯಲ್ ಬೈಲ್ ನ...
ಮಂಗಳೂರು ನಗರದ ಮಣ್ಣಗುಡ್ಡೆಯ ಶ್ರೀ ಮಡಕೈ ನವದುರ್ಗಾ ಮಹಾಗಣಪತಿ ಕ್ಷೇತ್ರಕ್ಕೆ ಪರ್ತಗಾಳಿ ಗೋಕರ್ಣ ಮಠಾಧೀಶರಾದ ವಿದ್ಯಾಧೀಶ ತೀರ್ಥ ಶ್ರೀಪಾದರು ಭೇಟಿ ನೀಡಿ, ಭಕ್ತಾದಿಗಳಿಗೆ ಆಶೀರ್ವಾಚನ ಮಾಡಿ ಪ್ರಸಾದ ವಿತರಿಸಿದರು. ಮಂಗಳೂರು : ಮಂಗಳೂರು ನಗರದ ಮಣ್ಣಗುಡ್ಡೆಯ...
ಸುಬ್ರಹ್ಮಣ್ಯ ನವೆಂಬರ್ 16: ಕಸ್ತೂರಿ ರಂಗನ್ ವರದಿ ವಿರೋಧಿಸಿ ನಿನ್ನೆ ಗುಂಡ್ಯದಲ್ಲಿ ನಡೆದ ಪ್ರತಿಭಟನೆ ವೇಳೆ ಅನುಮತಿ ಇಲ್ಲದೆ ರಸ್ತೆ ನಡೆಸಿದ ಆರೋಪದ ಮೇಲೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ,...
ಬಂಟ್ವಾಳ: ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ ಸಂಭವಿಸಿದ ಪರಿಣಾಮ ಮುಸ್ಲೀಂ ಸಮುದಾಯದ ಮುಂದಾಳು , ಸಾಮಾಜಿಕ ನೇತಾರ ಮಾಣಿ ಅಶ್ರಫ್ ಕರಾವಳಿ ನಿಧನ ಹೊಂದಿದ್ದಾರೆ. ಬಂಟ್ವಾಳ ಮಾಣಿ ಸಮೀಪದ ಬುಡೋಳಿ ನಿವಾಸಿಯಾಗಿರುವ 52 ವರ್ಷದ ಅಶ್ರಫ್...
ಬಂಟ್ವಾಳ : ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ನಿವೃತ್ತ ಅಧ್ಯಾಪಕರಾಗಿರುವ ಮುಳಿಯ ಶಂಕರ ಭಟ್ ಅವರು ಮಕ್ಕಳ ಸಾಹಿತ್ಯದಿಂದ ತೊಡಗಿ...
ವ್ಯಕ್ತಿಯೋರ್ವ ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಪುತ್ತೂರು ನ್ಯಾಯಾಲಯ ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ವೀರ ಮಂಗಲ ನಿವಾಸಿ ಲಾರಿ ಚಾಲಕ ಗೌಸ್ ಬ್ಯಾರಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ. ಮಂಗಳೂರು,ನ.15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ...
ಪುತ್ತೂರು ನವೆಂಬರ್ 15: ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೋರಾಟ ತೀವ್ರಗೊಂಡಿದೆ, ಗುಂಡ್ಯದಲ್ಲಿ ಕಸ್ತೂರಿ ರಂಗನ್ ವಿರೋಧಿ ಪ್ರತಿಭಟನೆ ನಡೆದಿದೆ. ಅರಣ್ಯದ ಒಳಗೆ ಅರಣ್ಯದ ನೋವು ತಿಂದವರು ಅರಣ್ಯ ಸಚಿವರಾಗಬೇಕು, ಅರಣ್ಯದ ಸಮಸ್ಯೆಯನ್ನು ತಿಳಿಯದ ವ್ಯಕ್ತಿ...
ಉಳ್ಳಾಲ : ಅಂಕಪಟ್ಟಿ ಸಮಸ್ಯೆ, ಪರೀಕ್ಷಾ ಶುಲ್ಕ ಹೆಚ್ಚಳ ವಿರುದ್ಧ ವಿದ್ಯಾರ್ಥಿ ಸಮೂಹ ಗರಂ ಆಗಿದ್ದು ABVP ನೇತೃತ್ವದಲ್ಲಿ ಇಂದು ಶುಕ್ರವಾರ ಮಂಗಳೂರು ವಿಶ್ವ ವಿದ್ಯಾನಿಲಯದ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿತು. ಮಂಗಳೂರು...