ಮಂಗಳೂರು, ಜುಲೈ 04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4 ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...
ಕಾಸರಗೋಡು ಜುಲೈ 03: ಸುರಿಯುತ್ತಿರುವ ಭಾರಿ ಮಳೆಗೆ ಬಾಲಕಿಯೊಬ್ಬಳ ಮೇಲೆ ಮರವೊಂದು ಬಿದ್ದು ಬಾಲಕಿ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತರನ್ನು ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ 6ನೇ...
ವಿಟ್ಲ, ಜುಲೈ 03: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಪವಾಡ ಸದೃಶ ಪಾರಾದ ಘಟನೆ ನಡೆದಿದೆ. ಕೊಡಂಗಾಯಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ...
ಬಂಟ್ವಾಳ ಜುಲೈ 02 : ಪತಿ ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಪತಿ ಮೃತಪಟ್ಟು, ಪತ್ನಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಬೆಳ್ತಂಗಡಿ ಜೂನ್ 29: ಶಿವಮೊಗ್ಗದ ಅವಿವಾಹಿತ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಖಾಸಗಿ ಲಾಡ್ಜ್ ನ ರೂಂನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಜೂನ್ 26 ರಂದು ಉಜಿರೆಯ...
ಪುತ್ತೂರು ಜೂನ್ 28: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ವಿರುದ್ದ ಇದೀಗ ರಾಷ್ಟ್ರೀಯ ತನಿಖಾದಳ ತನ್ನ ಹೊಸ ಅಸ್ತ್ರ ಪ್ರಯೋಗಿಸಿದ್ದು, ಆರೋಪಿಗಳು ಎರಡು ದಿನದಲ್ಲಿ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮುಂದಾಗಿದ್ದಾರೆ. ಇಂದು...
ಬಂಟ್ವಾಳ ಜೂನ್ 28 : ಆಟೋ ರಿಕ್ಷಾದಲ್ಲಿದ್ದ ದಂಪತಿಯ ಮೇಲೆ ಹಲ್ಲೆ ಮಾಡಿ ಜೀವ ಬೇದರಿಕೆ ಹಾಕಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುದರ್ಶನ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ. ದೂರುದಾರ ಜಯಂತ...
ಕಡಬ ಜೂನ್ 28: ಭಾರೀ ಗಾತ್ರದ ಹೆಬ್ಬಾವೊಂದು 45 ಕೆಜಿ ತೂಕದ ಆಡನ್ನು ನುಂಗಲು ವಿಫಲ ಯತ್ನ ನಡೆಸಿದ್ದು, ಈ ಘಟನೆಯಲ್ಲಿ ಆಡು ಸಾವನಪ್ಪಿದೆ. ಈ ಘಟನೆ ನಡೆದಿದ್ದು ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ...
ಸುಳ್ಯ ಜೂನ್ 28: ಯುವಕನೋರ್ವ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಿನ್ನೆ ರಾತ್ರಿ ವರದಿಯಾಗಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ...
ಪುತ್ತೂರು, ಜೂನ್ 28: ಬೆಂಗಳೂರಿನ ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಪುತ್ತೂರು ತಾಲ್ಲೂಕು ಸೊರಕೆ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು,...