ಪುತ್ತೂರು, ಎಪ್ರಿಲ್ 10: ದಕ್ಷಿಣಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆ ಎಂದು ಹೆಸರುವಾಸಿಯಾಗಿರುವ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಧ್ವಜಾರೋಹಣ ಎಪ್ರಿಲ್ 10 ರಂದು ಸಕಲ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ನಡೆಯಿತು. ದೇವಸ್ಥಾನದ...
ಪುತ್ತೂರು, ಎಪ್ರಿಲ್ 10: ಪುತ್ತೂರು ಶಾಸಕರು ಮಹಿಳೆ ಜೊತೆ ಇರುವಂತಹ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಶಾಸಕರು ಜನತೆಗೆ ಸ್ಪಷ್ಟನೆ ನೀಡಬೇಕು ಎಂದು ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದ್ದಾರೆ. ಪುತ್ತೂರು...
ಉಳ್ಳಾಲ, ಏಪ್ರಿಲ್ 10 : ನಗರದ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ...
ಬಂಟ್ವಾಳ, ಎಪ್ರಿಲ್ 10: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟ ಘಟನೆ ಇಂದು ಮುಂಜಾವಿನ ವೇಳೆ ಬಂಟ್ವಾಳ ಬಿಸಿರೋಡಿನಲ್ಲಿ ನಡೆದಿದೆ. ಇಲ್ಲಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಈ ದುರ್ಘಟನೆ...
ಬೆಳ್ತಂಗಡಿ , ಎಪ್ರಿಲ್ 10: ಚಾರ್ಮಾಡಿ ಘಾಟ್ ನಲ್ಲಿ ನಿನ್ನೆ ತಡರಾತ್ರಿ ಅಫಘಾತ ಸಂಭವಿಸಿದ್ದು, ಕಾರು ನೂರು ಅಡಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಅಫಘಾತ...
ಮೂಡುಬಿದಿರೆ, ಎಪ್ರಿಲ್ 09: ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತರು ಎಂದು ತಿಳಿದುಬಂದಿದೆ....
ಬಂಟ್ವಾಳ, ಎಪ್ರಿಲ್ 09: ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಬಾಲಕನ ಮೃತದೇಹ ಶನಿವಾರ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ...
ಕಡಬ, ಎಪ್ರಿಲ್ 08: ದೇವರಿಗಾಗಿ ಹಚ್ಚಿದ ಗಂಧದ ಕಡ್ಡಿಯಿಂದ ಹೊರಹೊಮ್ಮಿದ ಹೊಗೆ ಗಾಳಿಗೆ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಭಕ್ತರಲ್ಲಿ ಕೌತುಕ ಮೂಡಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾ ಗ್ರಾಮದ ಆತೂರು ಶ್ರೀ ಸದಾಶಿವ...
ಬಂಟ್ವಾಳ ಎಪ್ರಿಲ್ 08: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ. ಮೃತರನ್ನು ನಂದರಬೆಟ್ಟು ನಿವಾಸಿ 77...
ಮಂಗಳೂರು, ಎಪ್ರಿಲ್ 08 : ಪುರಾಣ ಪ್ರಸಿದ್ದ ಮಂಗಳೂರನ ಕದ್ರಿ ಜೋಗಿ ಮಠ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು ಮಠದ ಸ್ವಾಮೀಜಿ ವಿರುದ್ದ ಜೋಗಿ ಸಮುದಾಯದ ಮುಖಂಡ ಹರಿನಾಥ ಜೋಗಿ ವಾಗ್ದಾಳಿ ನಡಿಸಿದ್ದಾರೆ. ನಗರದ ಜೋಗಿ...