ಬೆಳ್ತಂಗಡಿ, ಜೂನ್ 18: ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಗೂಂಡಾಗಿರಿ ನಡೆಸಿದ್ದು, ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆದ ಘಟನೆ ನಡೆದಿದೆ. ಉಜಿರೆಯಿಂದ ಚಾರ್ಮಾಡಿ ಗೆ ಬಸ್ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪೊಂದು, ಚಾರ್ಮಾಡಿ ಬಳಿ ಬಸ್...
ಮಂಗಳೂರು, ಜೂನ್ 16 : ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ....
ಪುತ್ತೂರು, ಜೂನ್ 16: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನೆಯಲ್ಲಿ ರಹಸ್ಯ ಹೋಮ-ಹವನ ನಡೆಯುತ್ತಿದೆ ಎನ್ನುವ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಸ್ವತಹ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಹೋಮ-ಹವನ ಕುಂಜಾಡಿ...
ಕಾಸರಗೋಡು, ಜೂ 16: ಐವರು ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಆರೋಪಿಯಾಗಿದ್ದಾನೆ. ಮದ್ರಸ...
ಮಂಗಳೂರು ಜೂನ್ 15: ಗೃಹ ಸಚಿವ ಪರಮೇಶ್ವರ ಸೂಚನೆಯಂತೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ರಚಿಸಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಆದೇಶ ಹೊರಡಿಸಿದ್ದಾರೆ.ಈ ವಿಂಗ್ ಮೂಲಕ ನೈತಿಕ ಪೊಲೀಸ್ ಗಿರಿ ಮತ್ತು...
ಬಂಟ್ವಾಳ ಜೂನ್ 15: ಮನೆಯಿಂದ ನಾಪತ್ತೆಯಾಗಿದ್ದ ಬಂಟ್ವಾಳದ ನಿವಾಸಿ ನೇಹಾ ಇದೀಗ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ನೇಹಾ ಕುರಿತಂತೆ ಬಂಟ್ವಾಳ ಠಾಣೆಯಲ್ಲಿ ಆಕೆಯ ಅಣ್ಣ ಮಿಸ್ಸಿಂಗ್ ಕೇಸ್...
ಪುತ್ತೂರು, ಜೂನ್ 14: ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ದಾಖಲಿಸಿದ ಪ್ರಕರಣಕ್ಕೆ ನ್ಯಾಯಾಲಯದಲ್ಲಿ 12 ವರ್ಷಗಳ ಬಳಿಕ ನ್ಯಾಯ ದೊರೆತಿದೆ ಎಂದು ವಂಚನೆ ಆರೋಪ ಎದುರಿಸುತ್ತಿದ್ದ ಚಂದ್ರಶೇಖರ ಕಬಕ ಹೇಳಿದರು. ಪುತ್ತೂರು ಪ್ರೆಸ್...
ಪುತ್ತೂರು, ಜೂನ್ 14: ಸರ್ಕಾರದ ಶಕ್ತಿ ಯೋಜನೆಯಲ್ಲಿ ಪ್ರಿಯಕರನನ್ನು ನೋಡಲು ಬಂದ ಪ್ರಿಯತಮೆ ಹುಬ್ಬಳಿಯಿಂದ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. 11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ವಿವಾಹಿತೆ ಪುತ್ತೂರಿಗೆ ಬಂದಿದ್ದಾಳೆ....
ವಿಟ್ಲ ಜೂನ್ 13: ಆಟೋ ರಿಕ್ಷಾಕ್ಕೆ ದನವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಜಗನ್ನಾಥ ಪೈಸಾರಿ (57) ಎಂದು ಗುರುತಿಸಲಾಗಿದೆ....
ಪುತ್ತೂರು, ಜೂನ್ 13: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಕ್ಷಯಮುಕ್ತ ಭಾರತ ಮಾಹಿತಿ ಶಿಬಿರ ಪುತ್ತೂರು ಪತ್ರಿಕಾಭವನದಲ್ಲಿ ಜೂನು 13 ರಂದು ನಡೆಯಿತು. ಮಾಹಿತಿ ಶಿಬಿರವನ್ನು ಕರ್ನಾಟಕ ರಾಜ್ಯ ಕಾರ್ಯನಿರತ...