ಕಡಬ, ಮಾರ್ಚ್ 30: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ...
ಸುಳ್ಯ ಮಾರ್ಚ್ 30 : ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ತಪಾಸಣೆಯನ್ನು ಬಿಗಿಗೊಳಿಸಿದ್ದು, ಯಾವುದೇ...
ಬೆಳ್ತಂಗಡಿ ಮಾರ್ಚ್ 29: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ (27) ಎಂದು ಗುರುತಿಸಲಾಗಿದೆ. ಸಹ ಸವಾಹ ವಿಶ್ವನಾಥ...
ಸುಳ್ಯ ಮಾರ್ಚ್ 29: ಕಾಂಗ್ರೇಸ್ ತನ್ನ ಮೊದಲ ಪಟ್ಟಿ ಘೋಷಣೆ ಮಾಡುತ್ತಿರುವಂತೆ ಅಸಮಧಾನ ಹೊಗೆಯಾಡಲಾರಂಭಿಸಿದ್ದು, ದಕ್ಷಿಣಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕೆಂಬ ಕೂಗು ಕೇಳಿ...
ಪುತ್ತೂರು ಮಾರ್ಚ್ 29: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬಿಜೆಪಿ ಎಲ್ಲಾ ರೀತಿಯ ಬೆಂಬಲವನ್ನು ನೀಡಲಿದ್ದು, ಇದೇ ಕಾರಣಕ್ಕಾಗಿಯೇ ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕೆಲಸವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಮಾಡಿದ್ದಾರೆ ಎಂದು...
ಬಂಟ್ವಾಳ, ಮಾರ್ಚ್ 28: ತೆಂಗಿನ ಮರವೇರಿ ಕಾಯಿ ತೆಗೆಯುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ. ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ರೆಂಜಮೂಲೆ ನಿವಾಸಿ...
ಪುತ್ತೂರು ಮಾರ್ಚ್ 28: ಓವರ್ ಹೆಡ್ ನೀರಿನ ಟ್ಯಾಂಕ್ ಒಳಗೆ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಅರಿಯಡ್ಕ ದಲ್ಲಿ ನಡೆದಿದೆ. ಅರಿಯಡ್ಕ್ ಗ್ರಾಮ ಪಂಚಾಯತ್ ಗೆ ಸೇರಿದ ಓವರ್ ಹೆಡ್ ನೀರಿನ ಟ್ಯಾಂಕ್ ಇದಾಗಿದೆ. ಮೃತರನ್ನು...
ಪುತ್ತೂರು, ಮಾರ್ಚ್ 28: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಾ.28ರಂದು ಪುತ್ತೂರು...
ಉಪ್ಪಿನಂಗಡಿ ಮಾರ್ಚ್ 28: ಬೈಕ್ಗಳೆರಡರ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನಪ್ಪಿದ ಘಟನೆ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಮಾರ್ಚ್ 27ರ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ...
ಸುಳ್ಯ ಮಾರ್ಚ್ 27: ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲಾಗುತ್ತಿದ್ದ ಸುಳ್ಯದ PFI ಕಚೇರಿಯನ್ನು ಎನ್ ಐಎ ಸಂಪೂರ್ಣ ವಶಕ್ಕೆ ಪಡೆದಿದೆ. ಸುಳ್ಯ ಗಾಂಧಿನಗರ – ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನಲ್ಲಿದ್ದ ಮೊದಲ ಮಹಡಿಯಲ್ಲಿದ್ದ ಪಿಎಫ್ಐ ಕಚೇರಿಯನ್ನು...